ಮುಡಾ, ವಾಲ್ಮೀಕಿ ಹಗರಣ ಹೋರಾಟ ತೀವ್ರಕ್ಕೆ ಬಿಜೆಪಿ ಸಜ್ಜು
Jul 05 2024, 01:47 AM ISTಮೈಸೂರಿನ ಮುಡಾ ಹಗರಣ ಸೇರಿದಂತೆ ವಾಲ್ಮೀಕಿ ನಿಗಮದ ಹಗರಣ, ಬೆಲೆ ಏರಿಕೆ ಬಗ್ಗೆ ಮುಂಬರುವ ವಿಧಾನಮಂಡಲದ ಅಧಿವೇಶನದಲ್ಲಿ ಪ್ರಸ್ತಾಪಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರಮುಖ ಪ್ರತಿಪಕ್ಷ ಬಿಜೆಪಿ ತೀರ್ಮಾನಿಸಿದೆ.