ಲೋಕಾದ ಮುಡಾ ತನಿಖೆ ದಿಕ್ಕು ತಪ್ಪಿಸುವ ಹುನ್ನಾರ
Nov 07 2024, 11:55 PM ISTಲೋಕಾಯುಕ್ತ ನಡೆಸುತ್ತಿರುವ ಮೂಡಾ ತನಿಖೆ ರಾಜ್ಯದ ದಿಕ್ಕು ತಪ್ಪಿಸುವ ಅನುಮಾನಾಸ್ಪದ ತನಿಖೆಯಾಗಿದೆ. ಮುಖ್ಯಮಂತ್ರಿಗಳ ಆತುರ ನೋಡಿದರೆ ಬೇಗ ಕ್ಲೀನ್‌ಚಿಟ್ ಪಡೆಯುವ ಆತುರ ಹಾಗೂ ಲೋಕಾಯುಕ್ತ ತನಿಖೆ ದಿಕ್ಕು ನೋಡಿದರೆ ರಾಜ್ಯದ ಜನಕ್ಕೆ ಅನುಮಾನಬರುತ್ತಿದೆ ಎಂದು ಶಿಕಾರಿಪುರ ತಾಲೂಕು ಶಾಸಕ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.