• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಡಾ ಪ್ರಕರಣದ ಬಗ್ಗೆ ಲೋಕಾಯುಕ್ತರಿಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ: ಜಿ.ಕುಮಾರ ನಾಯಕ

Oct 25 2024, 12:57 AM IST
ನಾನು 2002 ರಿಂದ 2005ರ ವರೆಗೆ ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದೆ. 1998ರಲ್ಲಿ ಭೂ ನೋಟಿಫಿಕೇಶನ್ ಆಗಿದೆ. ಅಂತಿಮ ನೋಟಿಫಿಕೇಶನ್ ಆದ ನಂತರ 45 ದಿನಗಳ ಬಳಿಕ ಡಿನೋಟಿಫಿಕೇಶನ್ ಆಗಿದೆ ಎಂದು ಸಂಸದ ಜಿ.ಕುಮಾರನಾಯಕ ತಿಳಿಸಿದರು.

ಮುಡಾ ಕಚೇರಿ ಮೇಲೆ ಇಡಿ ದಾಳಿ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆದರಿಸಲಾಗುತ್ತಿದೆ : ಲಕ್ಷ್ಮಣ ಆರೋಪ

Oct 24 2024, 12:51 AM IST

ಎಂಡಿಎ ನಲ್ಲಿ 5 ಸಾವಿರ ಕೋಟಿ ಹಗರಣ ನಡೆದಿದ್ದರೆ ಪಟ್ಟಿ ಬಿಡುಗಡೆಗೊಳಿಸಿ. ಇಡೀ ಕಾಂಗ್ರೆಸ್ ಸಿದ್ದರಾಮಯ್ಯಗೆ ಬಂಡೆಯಂತೆ ನಿಲ್ಲುತ್ತದೆ. ಈ ಉಪ ಚುನಾವಣೆಯಲ್ಲಿ ಜನ ಬಿಜೆಪಿ ನಾಯಕರಿಗೆ ತಕ್ಕ ಪಾಠ ಕಲಿಸುತ್ತಾರೆ. ಸಿದ್ದರಾಮಯ್ಯ ಮೇಲೆ ಆರೋಪ ಮಾಡಿದ ಕುಮಾರಸ್ವಾಮಿ ಇದುವರೆಗೂ ಒಂದು ದಾಖಲೆ ಬಿಡುಗಡೆ ಮಾಡಲಿಲ್ಲ.  

ಮುಡಾ ಸೈಟ್‌ ಕೇಸ್‌ : ಲೋಕಾಯುಕ್ತದಿಂದ ರಾಯಚೂರು ಕಾಂಗ್ರೆಸ್ ಸಂಸದ ಕುಮಾರ ನಾಯಕ್‌ ವಿಚಾರಣೆ

Oct 20 2024, 07:52 AM IST

ರಾಯಚೂರು ಕ್ಷೇತ್ರದ ಕಾಂಗ್ರೆಸ್ ಸಂಸದ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಜಿ.ಕುಮಾರ್ ನಾಯ್ಕ್ ಅವರು ಮೈಸೂರಿನ ಲೋಕಾಯುಕ್ತ ಎಸ್ಪಿ ಕಚೇರಿಗೆ ಶನಿವಾರ ತೆರಳಿ, ಮುಡಾ ನಿವೇಶನ ಹಂಚಿಕೆ ಸಂಬಂಧ ತನಿಖಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಮುಡಾ ರೇಡ್‌ : ವೈಟ್ನರ್‌ ಹಾಕಿ ತಿದ್ದಿದ ಸಿಎಂ ಪತ್ನಿ ಪತ್ರದ ಮೂಲ ಪ್ರತಿ ಇ.ಡಿ. ವಶಕ್ಕೆ!

Oct 20 2024, 05:44 AM IST

ಸೈಟ್‌ ಹಂಚಿಕೆಯಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಮೇಲೆ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯ(ಇ.ಡಿ.) ಅಧಿಕಾರಿಗಳು, ಎರಡನೇ ದಿನವಾದ ಶನಿವಾರ ರಾತ್ರಿವರೆಗೂ ದಾಖಲೆಗಳ ಪರಿಶೀಲನೆ ನಡೆಸಿದರು.

ಮುಡಾ, ವಾಲ್ಮೀಕಿ ಹಗರಣ ಕಾಂಗ್ರೆಸ್‌ ಸರ್ಕಾರದ ದೊಡ್ಡ ಸಾಧನೆ: ನಳಿನ್‌ ಕುಮಾರ್‌

Oct 20 2024, 01:54 AM IST
ಗ್ರಾಮಮಟ್ಟದಿಂದ ಆರಂಭಗೊಂಡು ವಿಧಾನಸಭಾ ಕಚೇರಿ ತನಕ ಲಂಚವಿಲ್ಲದೆ ಯಾವುದೇ ಕೆಲಸ ನಡೆಯುತ್ತಿಲ್ಲ. ರಾಜ್ಯದಲ್ಲಿ ರೈತರ ಆತ್ಮಹತ್ಯೆ ಹೆಚ್ಚಾಗುತ್ತಿದ್ದು ಅಭಿವೃದ್ಧಿ ಶೂನ್ಯವಾಗಿದೆ. ಕೇವಲ ಮುಖ್ಯಮಂತ್ರಿ ಪದವಿಗಾಗಿ ‘ಸಂಗೀತ ಕುರ್ಚಿ’ ನಡೆಸುವುದಷ್ಟೇ ರಾಜ್ಯದ ಆಡಳಿತದಲ್ಲಿ ಕಂಡುಬರುತ್ತಿದೆ ಎಂದು ನಳಿನ್‌ ಹೇಳಿದರು.

ಮುಡಾ ಹಗರಣ ಸಿಬಿಐ ತನಿಖೆಗೆ ವಹಿಸಲಿ

Oct 20 2024, 01:51 AM IST
ರಾಮನಗರ: ಮುಡಾ ಹಗರಣದಲ್ಲಿ ಭಾಗಿಯಾಗಿರುವ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು. ಜೊತೆಗೆ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯ ವಕ್ತಾರ ಅಶ್ವತ್ಥ ನಾರಾಯಣಗೌಡ ಒತ್ತಾಯಿಸಿದರು.

ಇಡಿ ದಾಳಿಯಿಂದ ಮುಡಾ ಹಗರಣದಲ್ಲಿ ಸಿಎಂ ನಿಜ ಬಣ್ಣ ಬಯಲು: ಬ್ರಿಜೇಶ್ ಚೌಟ

Oct 20 2024, 01:51 AM IST
ಮುಡಾ ಪ್ರಕರಣದಲ್ಲಿ ಇ.ಡಿ. ಎಂಟ್ರಿಯಾಗಿರುವ ಕಾರಣ ಸತ್ಯಾಂಶ ಶೀಘ್ರ ಹೊರಬರಲಿದೆ ಎಂದು ಸಂಸದ ಬ್ರಿಜೇಶ್‌ ಚೌಟ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮುಡಾ: ಇಡಿ ಜೊತೆ ಸಿಬಿಐ ತನಿಖೆಯೂ ಆಗಲಿ

Oct 20 2024, 01:48 AM IST
ಇಬ್ಬರನ್ನು ವಿಚಾರಣೆ ಮಾಡಿದರೆ ಬಹಳಷ್ಟು ಮಾಹಿತಿ ಸಿಗುತ್ತದೆ

ಮುಡಾ ಹಗರಣದಲ್ಲಿ ಅನ್ಯರನ್ನು ಸಿಕ್ಕಿಸಲು ಸಿಎಂ ಯೋಜನೆ: ಬೆಲ್ಲದ

Oct 19 2024, 12:25 AM IST
ಮುಡಾ ಹಗರಣ ದೊಡ್ಡದಾದ ಹಿನ್ನಲೆ ಇದೀಗ ಇಡಿ ಅಧಿಕಾರಿಗಳ ಆಗಮನ ಆಗಿದೆ. ಇನ್ಮುಂದೆ ಸರಿಯಾದ ತನಿಖೆ ನಡೆಯುವ ವಿಶ್ವಾಸವೂ ಇದೆ. ಇದರಲ್ಲಿ ಭಾಗಿಯಾದ ವ್ಯಕ್ತಿಗಳು ಎಷ್ಟೇ ಪ್ರಭಾವಿಗಳಿದ್ದರೂ, ಶಿಕ್ಷೆಯಾಗಬೇಕು.

ಮುಡಾ ವಿಚಾರ ಉಪ ಚುನಾವಣೆ ಮೇಲೆ ಪ್ರಭಾವ ಬೀರದು: ಶಾಸಕ ಶರತ್ ಬಚ್ಚೇಗೌಡ

Oct 19 2024, 12:18 AM IST
ಮುಡಾ ಅಥವಾ ವಾಲ್ಮೀಕಿ ಹಗರಣ ಎನ್ನುತ್ತಿರುವ ವಿಚಾರ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಯಾವುದೇ ಪ್ರಭಾವ ಬೀರಲ್ಲ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು. ಹೊಸಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 22
  • next >

More Trending News

Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved