ಮುಡಾ ಪ್ರಕರಣ : ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನ್ಯಾಯಾಲಯ ಹೇಳಿಲ್ಲ : ಸಚಿವ ಬೈರತಿ ಸುರೇಶ್
Oct 03 2024, 01:23 AM ISTಮುಡಾ ವಿವಾದದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ನ್ಯಾಯಾಲಯ ಹೇಳಿಲ್ಲ ಎಂದು ಸಚಿವ ಬೈರತಿ ಸುರೇಶ್ ಸ್ಪಷ್ಟಪಡಿಸಿದ್ದಾರೆ. ಪತ್ನಿ ಪಾರ್ವತಮ್ಮ ಅವರು ನಿವೇಶನಗಳನ್ನು ವಾಪಸ್ ನೀಡಿರುವುದಾಗಿ ತಿಳಿಸಿದ ಸಚಿವರು, ವಿರೋಧ ಪಕ್ಷಗಳು ಆಧಾರರಹಿತ ಆರೋಪ ಮಾಡುತ್ತಿವೆ ಎಂದು ದೂರಿದ್ದಾರೆ.