• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಕಾಂಗ್ರೆಸ್‌ನಲ್ಲಿ ಆರಂಭವಾಗಿರುವ ಗೊಂದಲ : ಮುಡಾ ಇ.ಡಿ. ತನಿಖೆ ಎಫೆಕ್ಟ್: ರಾಜ್ಯಕ್ಕೆ ಬರಲಿದ್ದಾರೆ ವೇಣುಗೋಪಾಲ್

Oct 04 2024, 07:05 AM IST

 ರಾಜ್ಯ ಕಾಂಗ್ರೆಸ್‌ನಲ್ಲಿ ಆರಂಭವಾಗಿರುವ ಗೊಂದಲ ನಿವಾರಣೆ ಹಾಗೂ ಮುಂದೇನು ಮಾಡಬೇಕು ಎಂಬ ಬಗ್ಗೆ ರಾಜ್ಯ ನಾಯಕರೊಂದಿಗೆ ಚರ್ಚಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅ.15 ಅಥವಾ 16ರಂದು ಬೆಂಗಳೂರಿಗೆ ಆಗಮಿಸುವ ಸಾಧ್ಯತೆಯಿದೆ.

ಮುಡಾ ನಿವೇಶನ ವಾಪಸ್‌ ನೀಡಿದರೇ ತಪ್ಪು ಸರಿ ಹೋಗುತ್ತಾ ?

Oct 04 2024, 01:09 AM IST
ಚನ್ನಪಟ್ಟಣ: ಮುಡಾ ವಿಚಾರದ ಕುರಿತು ಸ್ಪಷ್ಟನೆ ನೀಡುವಂತೆ ಸಿಎಂ ಸಿದ್ದರಾಮಯ್ಯರನ್ನು ನಾವು ಹಿಂದೆ ಸದನದಲ್ಲಿ ಪ್ರಶ್ನಿಸಿದಾಗ ಅವರು ಉತ್ತರವನ್ನೇ ನೀಡದೇ ಪಲಾಯನ ಮಾಡಿದ್ದರು. ಇವರು ಯಾರು ಸರಿಯಾದ ಮಾರ್ಗದಲ್ಲಿ ಹೋಗುತ್ತಿಲ್ಲ. ಕಾನೂನು ವ್ಯಾಪ್ತಿಯಲ್ಲಿ ಈ ರಾಜ್ಯದ ಹಿತ ಕಾಪಾಡುವ ಕೆಲಸವಾಗಬೇಕಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಹೇಳಿದರು.

ಸಿಎಂ ಸಿದ್ದರಾಮಯ್ಯ ಆತ್ಮಸಾಕ್ಷಿ ಮಂತ್ರ! ಮುಡಾ ಸೈಟ್‌ ಹಗರಣ ನಡುವೆ ಸಿಎಂ ಮಾರ್ಮಿಕ ನುಡಿ

Oct 03 2024, 07:53 AM IST

‘ನಮ್ಮ ಎಲ್ಲಾ ನ್ಯಾಯಾಲಯಗಳ ಮೇಲೆ ಒಂದು ಅತ್ಯುನ್ನತ ನ್ಯಾಯಾಲಯ ಇದೆ. ಅದೇ ಆತ್ಮಸಾಕ್ಷಿ ನ್ಯಾಯಾಲಯ. ಕೆಲವು ಸಾರಿ ನ್ಯಾಯಾಲಯಗಳಲ್ಲಿ ಎಲ್ಲರಿಗೂ ನ್ಯಾಯ ಸಿಗದೆ ಇರಬಹುದು. ಆದರೆ, ನಾವು ಮಹಾತ್ಮ ಗಾಂಧೀಜಿ ಅವರ ಆಶಯದಂತೆ ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳಬೇಕು.’

ಮುಡಾ ಪ್ರಕರಣ - ಷಡ್ಯಂತ್ರ ಮಾಡುವ ಬಿಜೆಪಿಗೆ ಜನರಿಂದ ತಕ್ಕಪಾಠ : ಸಚಿವ ಆರ್.ಬಿ.ತಿಮ್ಮಾಪೂರ

Oct 03 2024, 01:34 AM IST

ಮುಡಾ ಪ್ರಕರಣದಲ್ಲಿ ವಿಪಕ್ಷಗಳ ಕುತಂತ್ರದಿಂದ ಸಿಎಂ ಹೆಸರಿಗೆ ಮಸಿ ಬಳಿಯುವ ಕೆಲಸ ನಡೆಯುತ್ತಿದೆ. ಆ ಕುತಂತ್ರ ಕೆಲಸ ಕೇಂದ್ರ ಸರ್ಕಾರ ಮಾಡುತ್ತಿದೆ. ಇವರ ಕುತಂತ್ರ ನಡೆಯುವುದಿಲ್ಲ. 

ಮುಡಾ ಪ್ರಕರಣ : ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನ್ಯಾಯಾಲಯ ಹೇಳಿಲ್ಲ : ಸಚಿವ ಬೈರತಿ ಸುರೇಶ್

Oct 03 2024, 01:23 AM IST
ಮುಡಾ ವಿವಾದದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ನ್ಯಾಯಾಲಯ ಹೇಳಿಲ್ಲ ಎಂದು ಸಚಿವ ಬೈರತಿ ಸುರೇಶ್ ಸ್ಪಷ್ಟಪಡಿಸಿದ್ದಾರೆ. ಪತ್ನಿ ಪಾರ್ವತಮ್ಮ ಅವರು ನಿವೇಶನಗಳನ್ನು ವಾಪಸ್ ನೀಡಿರುವುದಾಗಿ ತಿಳಿಸಿದ ಸಚಿವರು, ವಿರೋಧ ಪಕ್ಷಗಳು ಆಧಾರರಹಿತ ಆರೋಪ ಮಾಡುತ್ತಿವೆ ಎಂದು ದೂರಿದ್ದಾರೆ.

ಸಿಎಂ ಹುದ್ದೆಗೆ ಘನತೆ ಇದ್ದು ಮುಡಾ ನಿವೇಶನ ವಾಪಾಸ್‌

Oct 03 2024, 01:18 AM IST
ಎಲೆಕ್ಟ್ರೋಲ್ ಬಾಂಡ್‌ನಲ್ಲಿ ₹ ೮,೫೦೦ ಕೋಟಿ ಹಗರಣ ಆಗಿದೆ. ಅಲ್ಲಿಗೆ ಇಡಿ ಹೋಗಲಿಲ್ಲ ಏಕೆ? ಸ್ವಯಂಪ್ರೇರಿತ ದೂರು ದಾಖಲಿಸಲಿಲ್ಲ ಏಕೆ? ಇದರ ಬಗ್ಗೆ ಬಿಜೆಪಿ ನಾಯಕರನ್ನು ಪ್ರಶ್ನಿಸುವುದಿಲ್ಲ ಏಕೆ? ಎಂದು ಮಾಧ್ಯಮವರಿಗೆ ಸಚಿವ ಸಂತೋಷ ಲಾಡ್‌ ಪ್ರಶ್ನಿಸಿದರು.

ಮುಡಾ ಸೈಟ್ ಹಿಂದಿರುಗಿಸಿದ್ದಾರೆ ಇನ್ನಾದರೂ ಪ್ರಕರಣ ಕೈಬಿಡಿ: ಬಿಜೆಪಿಯವರಿಗೆ ಸಚಿವ ಮಂಕಾಳ ಮನವಿ

Oct 02 2024, 01:19 AM IST
ಸಿದ್ದರಾಮಯ್ಯ ಅವರ ಪತ್ನಿ ಅಧಿಕೃತವಾಗಿ ಸೈಟ್ ಖರೀದಿಸಿದರೂ ಅದನ್ನು ಬಿಜೆಪಿಯವರಿಂದ ಸಹಿಸಿಕೊಳ್ಳಲು ಆಗಲಿಲ್ಲ. ಅವರ ಕಾಟ ತಡೆಯಲಾರದೇ ಸೈಟ್ ಹಿಂದಿರುಗಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಗೊತ್ತಿಲ್ಲದೇ ಈ ಸೈಟ್ ಮರಳಿಸಿದ್ದಾರೆ ಎಂದು ಸಚಿವ ಮಂಕಾಳ ವೈದ್ಯ ಆರೋಪಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರಗೂ ಮುಡಾ ಕೇಸ್‌ನಲ್ಲಿ ಸಂಕಷ್ಟ - ಇಂದು ಕೋರ್ಟ್‌ಗೆ ಖಾಸಗಿ ದೂರು ಸಲ್ಲಿಕೆ?

Oct 01 2024, 07:27 AM IST

ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಮುಡಾ (ಮೈಸೂರು ಅಭಿವೃದ್ಧಿ ಪ್ರಾಧಿಕಾರ) ಸೈಟ್‌ ಹಂಚಿಕೆ ಹಗರಣದ ಉರುಳು ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೂ ಸುತ್ತಿಕೊಳ್ಳುವ ಸಾಧ್ಯತೆ

ಮುಡಾ ಕೇಸ್‌ ದಿಕ್ಕು ತಪ್ಪಿಸಲು ‘ಜನಗಣತಿ ವರದಿ’ ಪ್ರಸ್ತಾಪ: ಕೆ.ಎಸ್‌.ಈಶ್ವರಪ್ಪ ಸಂಶಯ

Oct 01 2024, 01:18 AM IST
ಮುಂಬರುವ ಸಚಿವ ಸಂಪುಟದಲ್ಲಿ ಜಾತಿಗಣತಿ ವರದಿ ಮಂಡನೆ ಮಾಡಿ ಪಾಸ್ ಮಾಡುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಇದು ಕೇವಲ ಬೂಟಾಟಿಕೆ ಆಗಬಾರದು ಎಂದು ಈಶ್ವರಪ್ಪ ಹೇಳಿದರು.

ಸಿಎಂ ವಿರುದ್ಧದ ಮುಡಾ ಪ್ರಕರಣದ ತನಿಖೆ ಸಿಬಿಐಗೆ ವಹಿಸಲು ಎಚ್. ವಿಶ್ವನಾಥ್ ಆಗ್ರಹ

Oct 01 2024, 01:15 AM IST
ಜಿಲ್ಲಾ ಮಂತ್ರಿ, ಸಿದ್ದರಾಮಯ್ಯನವರ ಜೊತೆ ಚಮಚ ತರ ಮಾತನಾಡುತ್ತೀರಾ? ಮಹದೇವಪ್ಪ ನೀವು ಏನಾದ್ರೂ ಜಡ್ಜಾ?
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 22
  • next >

More Trending News

Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved