• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆದಿವಾಸಿ ಮಹಿಳೆಗೆ ಮುಸ್ಲಿಂ ಸಮುದಾಯದ ವ್ಯಕ್ತಿ ಲೈಂಗಿಕ ಕಿರುಕುಳ : ಮಸೀದಿ, ಮನೆಗಳಿಗೆ ಬೆಂಕಿ

Sep 05 2024, 12:37 AM IST
ತೆಲಂಗಾಣದ ಆಸೀಫಾಬಾದ್‌ ಜಿಲ್ಲೆಯಲ್ಲಿ ಆದಿವಾಸಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಖಂಡಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. 2000ಕ್ಕೂ ಹೆಚ್ಚು ಜನರಿದ್ದ ಗುಂಪೊಂದು ಮಸೀದಿ ಮತ್ತು ಮನೆಗಳ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಿದೆ.

ಭಾರತದ ವಿರುದ್ಧ ಜಿಹಾದಿ ಯುದ್ಧಕ್ಕೆ ಮುಸ್ಲಿಂ ಯುವ ಸಮುದಾಯ ಸಜ್ಜುಗೊಳಿಸುತ್ತಿದ್ದ ಶಂಕಿತ ಉಗ್ರ ಬಂಧನ

Sep 01 2024, 01:58 AM IST

ಪಾಕಿಸ್ತಾನ ಮೂಲದ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಶಂಕಿತ ಉಗ್ರನನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ತಮಿಳುನಾಡು ಮೂಲದ ಅಜೀಜ್ ಅಹ್ಮದ್‌ ಅಲಿಯಾಸ್‌ ಜಲೀಲ್ ಅಜೀಜ್‌ ಬಂಧಿತ 

ಮುಸ್ಲಿಂ ಯುವಕನಿಂದ ಹಿಂದೂ ಮಹಿಳೆ ಅಪಹರಣ ಆರೋಪ: ಪ್ರತಿಭಟನೆ

Aug 31 2024, 01:35 AM IST
ಲವ್ ಜಿಹಾದ್ ಬಲೆಯಲ್ಲಿ ಯುವತಿಯನ್ನು ಕೆಡವಲು ಮುನ್ನಾ ಹಣದ ಆಮಿಷ ತೋರಿಸಿ, ಪರಿಚಯ ಮಾಡಿಕೊಂಡು ಮದುವೆಯಾದ ಅವಳನ್ನು ಅಪಹರಿಸಿಕೊಂಡು ಹೋಗಿದ್ದಾನೆ. ನೊಂದ ಕುಟುಂಬಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಪೊಲೀಸರು ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು.

ಅಸ್ಸಾಂನಲ್ಲಿ ಮುಸ್ಲಿಂ ವಿವಾಹ ಕಾಯ್ದೆ ರದ್ದು: ಸರ್ಕಾರಿ ನೋಂದಣಿ ಕಡ್ಡಾಯ ಮಸೂದೆ ಅಂಗೀಕಾರ

Aug 30 2024, 02:03 AM IST
ಅಸ್ಸಾಂ ಸರ್ಕಾರವು ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ಕಾಯ್ದೆಯನ್ನು ರದ್ದುಗೊಳಿಸಿ, ಸರ್ಕಾರಿ ನೋಂದಣಿಯನ್ನು ಕಡ್ಡಾಯಗೊಳಿಸುವ ಮಸೂದೆಯನ್ನು ಅಂಗೀಕರಿಸಿದೆ. ಈ ಕ್ರಮವು ಬಾಲ್ಯ ವಿವಾಹಗಳನ್ನು ತಡೆಗಟ್ಟುವ ಮತ್ತು ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಗುರಿಯನ್ನು ಹೊಂದಿದೆ.

ಮುಸ್ಲಿಂ ಪಂಗಡಗಳ ಜಗಳ: ಡಿವೈಎಸ್‌ಪಿ, ಎಸಿ ನೇತೃತ್ವದಲ್ಲಿ ಶಾಂತಿ ಸಭೆ

Aug 25 2024, 01:45 AM IST
ಮುಸ್ಲಿಂ ಸಮುದಾಯದಲ್ಲಿರುವ ಸುನ್ನಿ ಜಮಾತ್ ಹಾಗೂ ತಬ್ಲಿಕ್ ಪಂಗಡಗಳ ನಡುವೆ ನಮಾಜು ಮತ್ತು ಇತರೆ ಧಾರ್ಮಿಕ ಆಚರಣೆ ಕುರಿತಂತೆ ಉಂಟಾದ ಗೊಂದಲ, ಮುಸುಕಿನ ಗುದ್ದಾಟಗಳ ಹಿನ್ನೆಲೆ ಪಟ್ಟಣದ ಸಾಮರ್ಥ್ಯ ಸೌಧದಲ್ಲಿ ಡಿವೈಎಸ್‌ಪಿ ಮತ್ತು ಉಪವಿಭಾಗಾಧಿಕಾರಿ ಹಾಗೂ ಇತರೆ ಅಧಿಕಾರಿಗಳು ಎರಡೂ ಪಂಗಡಗಳ ಮುಖಂಡರನ್ನು ಕರೆಯಿಸಿ ಚರ್ಚೆ ನಡೆಸಿದರು. ಮುಂದಿನ ದಿನಗಳಲ್ಲಿ ಪರಸ್ಪರ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ಸಲಹೆ-ಸೂಚನೆ ನೀಡಿದರು.

ಲವ್ ಜಿಹಾದ್‌ ಆರೋಪ: ವಿರೋಧದ ನಡುವೆ ಮುಸ್ಲಿಂ ಯುವಕನ ಕೈಹಿಡಿದ ಹಿಂದು ಯುವತಿ

Aug 11 2024, 01:32 AM IST
ಕೇರಳದ ಕಾಸರಗೋಡಿನ ವಿದ್ಯಾನಗರ ನಿವಾಸಿ ವಿಸ್ಮಯ ಎಂಬಾಕೆಯನ್ನು ಅಲ್ಲಿನ ಹೈಕೋರ್ಟ್ ಆದೇಶದಂತೆ ಕೇರಳದ ಮೊಹಮ್ಮದ್ ಅಶ್ಫಾಕ್‌ ಮದುವೆಯಾಗಿದ್ದಾನೆ.

ಮುಸ್ಲಿಂ ಯುವಕರಿಂದ ಉಚಿತ ಆಂಬ್ಯುಲೆನ್ಸ್ ಸೇವೆಗೆ ಚಾಲನೆ

Aug 09 2024, 12:34 AM IST
ಹೊನ್ನಾಳಿಯ ಸುಮಾರು 16 ಜನ ಸಮಾನ ಮನಸ್ಕ ಮುಸ್ಲಿಂ ಯುವಕರು ಸೇರಿ ಯೂನಿಟಿ ಚಾರಿಟೇಬಲ್ ಟ್ರಸ್ಟ್ ರಚಿಸಿಕೊಂಡು ತನ್ಮೂಲಕ ಕಡು ಬಡವರಿಗೆ ಉಚಿತ ಆಂಬ್ಯುಲೆನ್ಸ್ ಮತ್ತು ಶವ ಸಂರಕ್ಷಣೆ ಪೆಟ್ಟಿಗೆ ಸೇವೆ ಹಮ್ಮಿಕೊಂಡು ಇತರರಿಗೆ ಮಾದರಿಯಾಗಿರುವುದು ಸಂತೋಷ ಸಂಗತಿ ಎಂದು ಮುಸ್ಲಿಂ ಸಮಾಜದ ಮೌಲ್ವಿ ಅಕೀಲ್ ರಾಜಾ ಹೇಳಿದರು.

ಬ್ರಿಟನ್‌ನಲ್ಲಿ ವಲಸಿಗ ಮುಸ್ಲಿಂ ವರ್ಸಸ್‌ ಬ್ರಿಟಿಷರ ಮಧ್ಯೆ ಭಾರಿ ಸಂಘರ್ಷ : 3 ಹೆಣ್ಮಕ್ಕಳ ಹತ್ಯೆ ಬಳಿಕ ಹರಡಿದ ಹಿಂಸೆ

Aug 05 2024, 12:31 AM IST

ಮೂವರು ಬಾಲಕಿಯರ ಹತ್ಯೆ ಪ್ರಕರಣ ಸಂಬಂಧ ಹಬ್ಬಿದ ವದಂತಿಯೊಂದು ಬ್ರಿಟನ್‌ನಲ್ಲಿ ಸ್ಥಳೀಯರು ಮತ್ತು ವಲಸಿಗ ಮುಸ್ಲಿಂ ಸಮುದಾಯದ ನಡುವೆ ಸಂಘರ್ಷ ಮತ್ತು ಹಿಂಸಾಚಾರಕ್ಕೆ ಕಾರಣವಾಗಿದೆ. ಕಳೆದ 4-5 ದಿನಗಳ ಹಿಂದೆ ಸಣ್ಣದಾಗಿ ಆರಂಭವಾಗಿದ್ದ ಪ್ರತಿಭಟನೆ ಇದೀಗ ದೇಶವ್ಯಾಪಿ 

ರೊಟ್ಟಿ ಮೇಲೆ ಮುಸ್ಲಿಂ ವ್ಯಾಪಾರಿ ಉಗುಳಿದ್ದು ಸಮರ್ಥಿಸಿದ ಬಾಲಿವುಡ್‌ ನಟ, ನಿರ್ಮಾಪಕ ಸೋನು ಸೂದ್‌

Jul 21 2024, 01:20 AM IST
ಮುಸ್ಲಿಂ ಸಮುದಾಯದ ವ್ಯಾಪಾರಿಯೊಬ್ಬ ರೊಟ್ಟಿಯ ಮೇಲೆ ಉಗುಳಿದ್ದನ್ನು ಬಾಲಿವುಡ್‌ ನಟ, ನಿರ್ಮಾಪಕ ಸೋನು ಸೂದ್‌ ಸಮರ್ಥಿಸಿಕೊಂಡಿದ್ದಾರೆ.

ಪ್ರತಿ 10 ವರ್ಷಗಳಿಗೊಮ್ಮೆ ಶೇ.30ರಷ್ಟು ಏರಿಕೆ : 2041ಕ್ಕೆ ಅಸ್ಸಾಂ ಮುಸ್ಲಿಂ ರಾಜ್ಯ: ಸಿಎಂ

Jul 20 2024, 01:54 AM IST
‘ಬಾಂಗ್ಲಾದೇಶಕ್ಕೆ ಹೊಂದಿಕೊಂಡಿರುವ ಅಸ್ಸಾಂ ರಾಜ್ಯದಲ್ಲಿ ಮುಸ್ಲಿಮರ ಜನಸಂಖ್ಯೆ ಪ್ರತಿ 10 ವರ್ಷಗಳಿಗೊಮ್ಮೆ ಶೇ.30ರಷ್ಟು ಬೆಳೆಯುತ್ತಿದೆ. 2041ರ ವೇಳೆಗೆ ನಮ್ಮ ರಾಜ್ಯ ಮುಸ್ಲಿಂ ಬಹುಸಂಖ್ಯಾತ ರಾಜ್ಯವಾಗಲಿದೆ’ ಎಂದು ಶುಕ್ರವಾರ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಕಳವಳ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 19
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved