ಕಾಂಗ್ರೆಸ್ನಿಂದ ಮುಸ್ಲಿಂ ಓಲೈಕೆ ರಾಜಕಾರಣ: ತೆಲಂಗಾಣ ಶಾಸಕ ರಾಜಾಸಿಂಗ್
May 05 2024, 02:03 AM ISTಕಾಂಗ್ರೆಸ್ ಪಕ್ಷ ಮುಸ್ಲಿಂ ಓಲೈಕೆ ರಾಜಕಾರಣ ಮಾಡುತ್ತಿದ್ದು, ಭಾರತಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಬೇಕೆಂದು ಪಾಕಿಸ್ತಾನ ಬಯಸುತ್ತಿದೆ. ಹೀಗಾಗಿ ಮತದಾರರು ಜಾಗೃತರಾಗಬೇಕು ಎಂದು ತೆಲಂಗಾಣದ ಗೋಶಾಮಲ್ ಶಾಸಕ ರಾಜಾಸಿಂಗ್ ಹೇಳಿದರು.