ಕಾಂಗ್ರೆಸ್‌ಗೆ ತ್ರಿಬಲ್ ಅಟ್ಯಾಕ್ । ಮತ್ತೆ ಮೋದಿ ಮುಸ್ಲಿಂ ಅಸ್ತ್ರ!
Apr 24 2024, 02:16 AM ISTಒಂದು ನಿರ್ದಿಷ್ಟ ಧರ್ಮೀಯರಿಗೆ ವಿಪಕ್ಷಗಳು ನೀಡುತ್ತಿರುವ ಕೊಡುಗೆಗಳ ವಿರುದ್ಧ ಸತತ 3ನೇ ದಿನವೂ ತಮ್ಮ ವಾಗ್ದಾಳಿ ಮುಂದುವರಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ಧರ್ಮದ ಆಧಾರದ ಮೇಲೆ ಮೀಸಲಾತಿಯನ್ನು ವಿಸ್ತರಿಸಿ ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಪ್ರಯತ್ನಿಸಿದೆ’ ಎಂದು ಮಂಗಳವಾರ ಆರೋಪಿಸಿದ್ದಾರೆ.