• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಮುಸ್ಲಿಂ ಓಲೈಕೆ ಹೇಳಿಕೆ ಖಂಡಿಸಿ ಪ್ರತಿಭಟನೆ

Dec 09 2023, 01:15 AM IST
ಮುಸ್ಲಿಂರಿಗೆ ಪ್ರತ್ಯೇಕ ಅನುದಾನ ನೀಡಲು ಸಂವಿಧಾನದಲ್ಲಿ ಅವಕಾಶವೇ ಇಲ್ಲ. ಭಾರತದ ಯಾವುದೇ ರಾಜ್ಯ ಅಥವಾ ಯಾವುದೇ ಭಾಗದಲ್ಲಿ ವಾಸವಾಗಿರುವ ನಾಗರಿಕರ ಯಾವುದೇ ವಿಭಾಗವು ತನ್ನ ಲಿಪಿ ಹಾಗೂ ಸಂಸ್ಕೃತಿಯನ್ನು ಹೊಂದಿದ್ದರೆ ಅದನ್ನ ರಕ್ಷಿಸುವ ಹಕ್ಕು ಇರುತ್ತದೆ. ಆದರೆ ಮುಸ್ಲಿಂ ಸಮುದಾಯಕ್ಕೆ ವಿಶಿಷ್ಟ ಭಾಷೆಯಾಗಲಿ, ಲಿಪಿಯಾಗಲಿ, ಸಂಪ್ರದಾಯವಾಗಲಿ ಇಲ್ಲದೇ ಇರುವುದರಿಂದ ಆರ್ಟಿಕಲ್ 26ರ ಪ್ರಕಾರ ಇಲ್ಲದೇ ಇರುವುದರಿಂದ ಅವರಿಗೆ ಅನುದಾನ ನೀಡಲು ಬರುವುದಿಲ್ಲ. ಇದು ಸಂವಿಧಾನ ವಿರೋಧಿಯಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.

ಮುಸ್ಲಿಂ ಹಿತರಕ್ಷಣೆ ಹೇಳಿಕೆ ಸಮರ್ಥಿಸಿಕೊಂಡ ಶೆಟ್ಟರ

Dec 07 2023, 01:15 AM IST
ಮುಸ್ಲಿಂರ ಹಿತರಕ್ಷಣೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಆ ವಿಷಯವನ್ನು ದೊಡ್ಡದು ಮಾಡುವ ಅವಶ್ಯಕತೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ, ವಿಪ ಸದಸ್ಯ ಜಗದೀಶ ಶೆಟ್ಟರ ಸಮರ್ಥಿಸಿಕೊಂಡಿದ್ದಾರೆ.

ಸಿದ್ದರಾಮಯ್ಯ ಮುಸ್ಲಿಂ ಪರ ಹೇಳಿಕೆ: ಪೇಜಾವರ ಶ್ರೀ ಅಸಮಾಧಾನ

Dec 06 2023, 01:15 AM IST
ಮುಖ್ಯಮಂತ್ರಿಗಳು ತಾವು ಒಂದು ಸಮುದಾಯದ ಪರವಾಗಿದ್ದೇವೆ ಎಂದು ಹೇಳುವುದು ಸರಿಯಲ್ಲ, ಇದರಿಂದ ಬಹುಸಂಖ್ಯಾತ ಹಿಂದು ಸಮಾಜಕ್ಕೆ ನೋವಾಗುತ್ತದೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಎಚ್ಚರಿಕೆ ನೀಡಿದ್ದಾರೆ.

ಕಿಡಿಗೇಡಿಗಳ ಕೃತ್ಯಕ್ಕೆ ಮುಸ್ಲಿಂ ಬಾಂಧವರ ಖಂಡನೆ

Nov 23 2023, 01:45 AM IST
ಕಲಘಟಗಿ ತಾಲೂಕು ಸಹಬಾಳ್ವೆಗೆ ಹೆಸರಾಗಿದೆ. ಕಿಡಿಗೇಡಿಗಳು ಮಾಡುವ ಕೃತ್ಯವನ್ನು ತಾಲೂಕಿನ ಸಮಸ್ತ ಮುಸ್ಲಿಂ ಬಾಂಧವರು ಹಾಗೂ ಅಂಜುಮನ್ ಇಸ್ಲಾಂ ಸಂಸ್ಥೆ ಸಹಿಸುವುದಿಲ್ಲ ಎಂದು ಅಂಜುಮನ್ ಇಸ್ಲಾಂ ಸಂಸ್ಥೆ ಅಧ್ಯಕ್ಷ ಅಜಮತಖಾನ್ ಜಾಗೀರದಾರ ಬೇಸರ ವ್ಯಕ್ತಪಡಿಸಿದರು.

ಬಾಲಕಿಯರ ವಿಭಾಗದಲ್ಲಿ ಆಡುತ್ತಿರುವ ಜಿಲ್ಲೆಯ ಏಕೈಕ ಮುಸ್ಲಿಂ ಆಟಗಾರ್ತಿ ತಾನಿಯಾ

Nov 20 2023, 12:45 AM IST
ಇಲ್ಲಿನ ಚೌಡ್ಲು ಗ್ರಾಮದ ತಾನಿಯಾ, ಬಾಲ್ಯದಿಂದಲೇ ಹಾಕಿ ಕ್ರೀಡೆಯತ್ತ ಆಸಕ್ತಿ ಹೊಂದಿದ್ದರು. ಆಕೆಯ ತಂದೆ ಅಸ್ಲಂ ಕೂಡ ಕ್ರೀಡೆಯಲ್ಲಿ ತೊಡಗಿಸಿಕೊಂಡಿದ್ದರು. ಅವರನ್ನು ಚಿಕ್ಕಂದಿನಿಂದಲೇ ಗಮನಿಸುತ್ತಿದ್ದ ಬಾಲಕಿ ತಾನಿಯಾ, ಮುಸ್ಲಿಂ ಸಮುದಾಯದಲ್ಲಿ ಜನಿಸಿದ್ದರೂ ಕೂಡ ಮನೆಯಿಂದ ಹೊರಬಂದು ೫ನೇ ತರಗತಿಗೆ ಮಡಿಕೇರಿಯ ಕ್ರೀಡಾ ಹಾಸ್ಟೆಲ್‌ಗೆ ಆಯ್ಕೆಯಾದಳು. ಹೀಗೆ ಕ್ರೀಡಾ ಜೀವನ ಆರಂಭಿಸಿದ ಆಕೆ ಈಗ ಹೊಸ ಎತ್ತರಕ್ಕೇರಲಾರಂಭಿಸಿದ್ದಾರೆ.

ಮುಸ್ಲಿಂ ಕುಟುಂಬದಿಂದ ಗೋಕರ್ಣದಲ್ಲಿ ಪಿತೃಕಾರ್ಯ

Oct 08 2023, 12:00 AM IST
ಧಾರವಾಡದ ಮುಸ್ಲಿಂ ಕುಟುಂಬವೊಂದು ಗೋಕ‌ರ್ಣಕ್ಕೆ ಆಗಮಿಸಿ ಪಿತೃಕಾರ್ಯ ನೆರವೇರಿಸಿದೆ. ಶಂಸಾದ್ ಎನ್ನುವವರ ಕುಟುಂಬ ಈ ಕಾರ್ಯ ನೆರವೇರಿಸಿದೆ. ಜ್ಯೋತಿಷಿಯೊಬ್ಬರ ಸಲಹೆಯಂತೆ ಮುಸ್ಲಿಂ ಕುಟುಂಬ ಪಿತೃ ಪಕ್ಷದ ಪರ್ವಕಾಲದಲ್ಲಿ ನಾರಾಯಣ ಬಲಿ, ತ್ರಿಪಿಂಡಿ ಶ್ರಾದ್ಧ ಮತ್ತು ತಿಲಹವನ ವನ್ನು ಪಿತೃಶಾಲೆಯಲ್ಲಿ ಪೂರೈಸಿದರು.

ಮುಸ್ಲಿಂ ಮಹಿಳೆಯರಿಂದ ಗಣಪತಿಗೆ ಪೂಜೆ ಆಯೋಜನೆ

Oct 06 2023, 01:13 AM IST
ಕೋಮು ಗಲಭೆಗಳಂತಹ ಸುದ್ದಿಗಳು ಮನ ಕದಡುತ್ತಿರುವ ಸಮಯದಲ್ಲಿ ನುಗ್ಗೇಹಳ್ಳಿಯಲ್ಲಿ ಮುಸಲ್ಮಾನ್‌ ಮಹಿಳೆಯರು ಗಣೇಶನ ಪೂಜೆ ಆಯೋಜಿಸುವ ಮೂಲಕ ಕೋಮು ಸಾಮರಸ್ಯ ಮೆರೆದಿದ್ದಾರೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved