ಮುಸ್ಲಿಂ ಮತಾಂಧರಿಂದ ಕಲ್ಲು ತೂರಾಟ: ಸಿ.ಟಿ. ರವಿ
Sep 09 2025, 01:00 AM ISTಚಿಕ್ಕಮಗಳೂರು, ಮಂಡ್ಯ ಜಿಲ್ಲೆ, ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ವೇಳೆ ಮುಸ್ಲಿಂ ಮತಾಂಧರು ಕಲ್ಲು ತೂರಾಟ ನಡೆಸಿದ್ದಾರೆ. ಆದರೆ, ಇಲ್ಲಿ ಕಿಡಿಗೇಡಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ಶಾಂತಿಯಿಂದ ಪ್ರತಿಭಟನೆ ಮಾಡುತ್ತಿದ್ದವರ ಮೇಲೆ ಲಾಠಿ ಚಾರ್ಜ್ ಮಾಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದರು.