• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಸ್ಲಿಂ ವೇಷ ಧರಿಸಿ ಭಿಕ್ಷೆ: 3 ಹಿಂದೂ ಯುವಕರ ಬಂಧನ

Feb 14 2024, 02:15 AM IST
ಕೊಳ್ಳೇಗಾಲ ಪಟ್ಟಣದಲ್ಲಿ ಮುಸ್ಲಿಂ ವೇಷ ಧರಿಸಿ ಭಿಕ್ಷೆ ಬೇಡುತ್ತಿದ್ದ ಮೂವರು ಹಿಂದೂ ಯುವಕರನ್ನ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಮಂಗಳವಾರ ಜರುಗಿದೆ

ಹಿಂದೂ-ಮುಸ್ಲಿಂ ಎತ್ತಿಕಟ್ಟಿ ಸಂಸದರಿಂದ ದ್ವೇಷ ರಾಜಕಾರಣ: ಹುಲ್ಮಾರ್

Feb 09 2024, 01:45 AM IST
ಶಿಕಾರಿಪುರ ಪಟ್ಟಣದಲ್ಲಿ ಯುವಕನಿಗೆ ಚೂರಿ ಇರಿತದ ಪ್ರಕರಣದಲ್ಲಿ ರಾಘವೇಂದ್ರ ರಾಜಕೀಯ ಬೇಳೆ ಬೇಯಿಸುತ್ತಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೇಶ್ ಹುಲ್ಮಾರ್ ಕಿಡಿಕಾರಿದರು.

ಮುಸ್ಲಿಂ ಮಹಿಳೆಯರಿಗೆ ಯೋಗ ತರಬೇತಿ

Feb 06 2024, 01:35 AM IST
ಜಿಲ್ಲಾ ಆರೋಗ್ಯಾಧಿಕಾರಿಗಳು ವಿಜಯಪುರ ಇವರಿಂದ ಗುತ್ತಿಗೆ ಆಧಾರದ ಮೇಲೆ ಕೋಲ್ಹಾರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶ್ರಯದಲ್ಲಿ ಯೋಗ ಶಿಕ್ಷಣ ತರಬೇತಿ ನೀಡಲು ನೇಮಕಗೊಂಡ ಬಸವನಬಾಗೇವಾಡಿಯ ಯೋಗ ಶಿಕ್ಷಕಿ ಕುಮಾರಿ ಶ್ರೀರಕ್ಷಾ ಉಪಾಧ್ಯೆ ಹಾಗೂ ಅವರ ತಂದೆ ಸಿದ್ಧ ಸಮಾಧಿಯೋಗದ ಆಚಾರ್ಯ ದಯಾಸಾಗರ ಉಪಾಧ್ಯೆ ಇವರಿಂದ ಕೋಲ್ಹಾರದ ಪ್ರಾಥಮಿಕ ಕೇಂದ್ರದ ಆಡಳಿತ ಆರೋಗ್ಯಾಧಿಕಾರಿ ಲಕ್ಷ್ಮೀ ತೆಳ್ಳೂರ ಸೂಚನೆಯ ಮೇರೆಗೆ ಕೋಲ್ಹಾರದ ಆಝಾದ್ ನಗರದಲ್ಲಿನ ಅಂಗನವಾಡಿಯಲ್ಲಿ ಸುಮಾರು ಒಂದುವರೆ ಗಂಟೆಯ ಯೋಗದ ಕುರಿತು ಮಾಹಿತಿ ಮತ್ತು ಯೋಗಾಸನ, ಪ್ರಾಣಾಯಾಮ ಹಾಗೂ ಧ್ಯಾನಗಳ ಕುರಿತು ಮಾಹಿತಿ ನೀಡಿದರು.

ರಾಮಮಂದಿರ ಪರ ಮುಸ್ಲಿಂ ಲೀಗ್‌ ನಾಯಕನ ಹೇಳಿಕೆಗೆ ಮಿತ್ರಪಕ್ಷ ಸಿಪಿಐ ಕಿಡಿಕಿಡಿ

Feb 05 2024, 01:45 AM IST
ಮಂದಿರ ವಿರುದ್ಧ ಪ್ರತಿಭಟನೆ ಬೇಡ ಎಂದು ರಾಜ್ಯಾಧ್ಯಕ್ಷ ಸೈಯ್ಯದ್‌ ತಿಳಿಸಿದ್ದಾರೆ.

ಮುಸ್ಲಿಂ, ಕ್ರೈಸ್ತರು ನನ್ನ ಜನ ಎಂದು ಅಂಬೇಡ್ಕರ್‌ ಹೇಳಿದ್ದಾರೆ

Feb 02 2024, 01:00 AM IST
ಮುಸಲ್ಮಾನರು, ಕ್ರೈಸ್ತರು ತಮ್ಮ ತಮ್ಮ ಅನಿವಾರ್ಯ ಕಾರಣಗಳಿಗಾಗಿ ಇತರೆ ಧರ್ಮ ಅಪ್ಪಿಕೊಂಡಿದ್ದಾರೆ, ಹಾಗಾಗಿ ಅವರು ನನ್ನ ಜನ ಎಂದು ಬಾಬಾ ಸಾಹೇಬರು ತಮ್ಮ ಪುಸ್ತಕವೊಂದರದಲ್ಲಿ ಸಾರಿ ಸಾರಿ ಹೇಳಿದ್ದಾರೆ. ಹಾಗಾಗಿ ಅವರ ಆಶಯದಡಿ ನಾವೆಲ್ಲರೂ ಸಾಗೋಣ. ಸಂವಿಧಾನದ ಆಶಯ ಎತ್ತಿ ಹಿಡಿಯೋಣ ಎಂದು ಮುಸ್ಲಿಂ ಧರ್ಮಗುರು ಅಂಜಾದ್ ಖಾನ್ ಹೇಳಿದರು

ಪುತ್ರನಿಗೆ ರಾಮ್‌ ರಹೀಮ್‌ ಎಂದು ಹೆಸರಿಟ್ಟ ಮುಸ್ಲಿಂ ಮಹಿಳೆ

Jan 23 2024, 01:49 AM IST
ಅಯೋಧ್ಯೆಯಲ್ಲಿ ಪ್ರಾಣಪ್ರತಿಷ್ಠಾಪನೆಯಾಗುವ ಲಗ್ನದಲ್ಲೇ ಫಿರೋಜಾಬಾದ್‌ನಲ್ಲಿ ಜನಿಸಿದ ಮಗುವಿಗೆ ರಾಮ್‌ರಹೀಮ್‌ ಎಂದು ನಾಮಕರಣ ಮಾಡಲಾಗಿದೆ. ಅಲ್ಲದೆ ದೇಶಾದ್ಯಂತ ಹಲವು ಕಡೆ ಇದೇ ದಿನ ಜನಿಸಿದ ಮಗುವಿಗೆ ಬಹುತೇಕರು ರಾಮ-ಸೀತೆಯ ಹೆಸರಿಟ್ಟಿದ್ದಾರೆ.

ಕೊಡಗು ಮುಸ್ಲಿಂ ಕಪ್ ವಾಲಿಬಾಲ್ ಪಂದ್ಯಾವಳಿ: ಕೊಟ್ಟಮುಡಿ ಝೆಡ್‌ವೈಸಿ ತಂಡ ಚಾಂಪಿಯನ್

Jan 23 2024, 01:48 AM IST
ಕೊಡಗು ಜಿಲ್ಲಾ ಮುಸ್ಲಿಂ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಅಸೋಸಿಯೇಷನ್ (ಕೆ. ಡಿ. ಎಂ. ಎಸ್. ಸಿ. ಎ.) ವತಿಯಿಂದ ವಿರಾಜಪೇಟೆಯ ತಾಲೂಕು ಮೈದಾನದಲ್ಲಿ ಕಳೆದ ಮೂರು ದಿನಗಳಿಂದ ಆಯೋಜನೆಗೊಂಡಿದ್ದ 15ನೇ ವರ್ಷದ ಜಿಲ್ಲಾ ಮಟ್ಟದ ಜಮಾಅತ್ ವಾರು ಹೊನಲು ಬೆಳಕಿನ ಮುಸ್ಲಿಂ ಕಪ್ ವಾಲಿಬಾಲ್ ಪಂದ್ಯಾವಳಿ-2024ರ ಫೈನಲ್ ನಲ್ಲಿ ಕೊಟ್ಟಮುಡಿ ಝೆಡ್. ವೈ. ಸಿ. ತಂಡವು ಪ್ರಶಸ್ತಿ ಗೆದ್ದಿತು.

ಹಿಂದೂ- ಮುಸ್ಲಿಂ ಒಟ್ಟಾಗಿ ಇಲ್ಲಿ ರಾಮೋತ್ಸವ!

Jan 22 2024, 02:17 AM IST
ಇದೀಗ ಶ್ರೀರಾಮಮಂದಿರದ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಗ್ರಾಮದ ಆಂಜನೇಯ ದೇವಾಲಯದಲ್ಲಿ ರಾಮೋತ್ಸವ ಆಚರಿಸಲಾಗುತ್ತಿದೆ. ಇದನ್ನು ಕೂಡ ಕೋಮುಸೌಹಾರ್ದದೊಂದಿಗೆ ಎಲ್ಲರೂ ಒಟ್ಟಾಗಿ ಆಚರಿಸುತ್ತಿದ್ದಾರೆ.

ಮುಸ್ಲಿಂ ಮಹಿಳೆಯರ ಅವಹೇಳನೆಗೆ ಖಂಡನೆ: ಕಲ್ಲಡ್ಕ ಬಂಧನಕ್ಕೆ ಆಗ್ರಹ

Jan 19 2024, 01:50 AM IST
ದ್ವೇಷ ಭಾಷಣ ಮಾಡುವವರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಲು ಅವಕಾಶವಿದೆಯಾದರೂ ಕಲ್ಲಡ್ಕ ಪ್ರಭಾಕರ ಭಟ್ಟರ ವಿರುದ್ಧ ಪೊಲೀಸ್ ಇಲಾಖೆ ಇದುವರೆಗೂ ಯಾವುದೇ ಕಾನೂನು ಕ್ರಮ ಕೈಗೊಂಡಿಲ್ಲ ಎಂದು ದಲಿತ ಸಂಘರ್ಷ ಸಮಿತಿ ದೂರಿದೆ.

ವಿರಾಜಪೇಟೆ: ಇಂದಿನಿಂದ 15ನೇ ವರ್ಷದ ಮುಸ್ಲಿಂ ಕಪ್ ವಾಲಿಬಾಲ್ ಪಂದ್ಯಾವಳಿ- 2024

Jan 19 2024, 01:48 AM IST
15ನೇ ವರ್ಷದ ಜಿಲ್ಲಾ ಮಟ್ಟದ ಜಮಾಅತ್‌ವಾರು ಹೊನಲು ಬೆಳಕಿನ ಪಂದ್ಯಾವಳಿ ಮುಸ್ಲಿಂ ಕಪ್ ವಾಲಿಬಾಲ್ -2024 ಇದೇ ತಿಂಗಳ 19 ರಿಂದ 21ರ ವರೆಗೆ ವಿರಾಜಪೇಟೆಯ ತಾಲೂಕು ಮೈದಾನದಲ್ಲಿ ಜರುಗಲಿದೆ. ಶುಕ್ರವಾರದಿಂದ ಭಾನುವಾರದವರೆಗೆ ಒಟ್ಟು 3 ದಿನಗಳ ಕಾಲ ನಡೆಯಲಿರುವ ಈ ಪಂದಾವಳಿಯ ಅಂತಿಮ ಹಂತದ ಸಿದ್ಧತೆಗಳು ಭರದಿಂದ ಸಾಗುತ್ತಿದೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved