ಮುಸ್ಲಿಂ ಸಮುದಾಯ ಎಲ್ಲಾ ಕ್ಷೇತ್ರಗಳಲ್ಲೂ ಬೆಳೆಯಬೇಕು: ನಯಾಜ್ ಅಹಮದ್
Feb 10 2025, 01:48 AM ISTಚಿಕ್ಕಮಗಳೂರು, ಮುಸ್ಲಿಂ ಸಮುದಾಯ ಸಮಾಜದ ಮುಖ್ಯವಾಹಿನಿಗೆ ಬರಬೇಕಾದರೆ ಆ ವರ್ಗದ ಜನ ರಾಜಕೀಯ, ಶೈಕ್ಷಣಿಕ, ಸಾಮಾಜಿಕ, ಆರ್ಥಿಕವಾಗಿ ಬೆಳೆಯಬೇಕು ಎಂದು ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯಾಜ್ ಅಹಮದ್ ಹೇಳಿದರು.