• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿ ಮುಸ್ಲಿಂ ಲೀಗ್ ಸರ್ಕಾರದಿಂದ ಆಡಳಿತ: ಮುತಾಲಿಕ್

May 21 2025, 02:09 AM IST
ದೀರ್ಘಾವಧಿ ವೀಸಾ ಪಡೆದು ರಾಜ್ಯದಲ್ಲಿ ವಾಸವಾಗಿರುವ ಪಾಕಿಸ್ತಾನಿಗಳನ್ನು ಕ್ಯಾನ್ಸರ್ ಇದ್ದಂತೆ. ಹೀಗಾಗಿ, ಅವರನ್ನು ಹೊರಗೆ ಹಾಕಬೇಕು. ಅವಳಿ ನಗರದಲ್ಲಿ ಇತ್ತೀಚಿಗೆ ಅಕ್ರಮ ಮಸೀದಿ, ದರ್ಗಾ, ಮದರಸಾರಗಳು ಹೆಚ್ಚಾಗಿವೆ. ಹೊಸ ಬಡಾವಣಗೆಳಲ್ಲಿ ವಾಸಕ್ಕೆಂದು ಸೈಟ್‌ ಪಡೆದು ಮಸೀದಿ, ದರ್ಗಾ, ಮದರಸಾ ನಿರ್ಮಿಸಲಾಗುತ್ತಿದೆ. ಇವುಗಳನ್ನು ತಡೆಯಬೇಕು.

ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!

May 13 2025, 01:41 AM IST
ಭಾರತ ಮತ್ತು ಪಾಕಿಸ್ತಾನದ ಸಂಘರ್ಷ ಜಾಗತಿಕ ಗಮನವನ್ನು ಸೆಳೆಯುತ್ತಿರುವ ನಡುವೆಯೇ, ಶತ್ರುದೇಶ ಪಾಕಿಸ್ತಾನ ಜಾಗತಿಕವಾಗಿ ಒಬ್ಬಂಟಿಯಾಗಿದ್ದು, ಮುಸ್ಲಿಂ ದೇಶಗಳ ಬೆಂಬಲ ಪಡೆಯುವಲ್ಲಿಯೂ ವಿಫಲವಾಗಿದೆ.

ಪಾಪಿ ಪಾಕಿಸ್ತಾನದ ವಿರುದ್ಧ ಮುಸ್ಲಿಂ ಬಾಂಧವರ ಪ್ರತಿಭಟನೆ

May 11 2025, 01:20 AM IST
ಆಪರೇಷನ್ ಸಿಂದೂರ ಹೆಸರಿನಲ್ಲಿ ಪಾಕಿಸ್ತಾನದ ವಿರುದ್ಧ ನಡೆಯುತ್ತಿರುವ ಯುದ್ಧದಲ್ಲಿ ಭಾರತ ಗೆಲುವು ಸಾಧಿಸಬೇಕು. ಭಯೋತ್ಪಾದನೆ ಸಂಪೂರ್ಣ ನಿರ್ಮೂಲನೆಯಾಗಬೇಕು. ಪಾಕಿಸ್ತಾನ ಸರ್ವನಾಶವಾಗಲಿ ಎಂದು ಘೋಷಣೆ.

ಪಾಕ್‌ ಸೇನೆಗೆ ಪಾಕ್‌ನ ಮುಸ್ಲಿಂ ಪ್ರಮುಖರಿಂದಲೇ ವಿರೋಧ

May 06 2025, 12:18 AM IST
ಧರ್ಮದ ಹೆಸರಲ್ಲಿ ಭಾರತದ ಜತೆಗೆ ಕಾಲುಕೆದರಿ ಸಂಘರ್ಷಕ್ಕೆ ನಿಂತಿರುವ ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಂ ಮುನೀರ್‌ಗೆ ಇದೀಗ ಅಲ್ಲಿನ ಮುಸ್ಲಿಮ್‌ ಧರ್ಮದ ಪ್ರಮುಖರಿಂದಲೇ ವಿರೋಧ ವ್ಯಕ್ತವಾಗುತ್ತಿದೆ.

ಕಾಂಗ್ರೆಸ್‌ ನಿಂದ ಮುಸ್ಲಿಂ ತುಷ್ಠೀಕರಣ

May 06 2025, 12:16 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಅನ್ಯಾಯ, ಹದಗೆಟ್ಟ ಕಾನೂನು ಸುವ್ಯವಸ್ಥೆ, ಮುಸ್ಲಿಂ ತುಷ್ಠೀಕರಣ ಹಾಗೂ ಭ್ರಷ್ಟಾಚಾರದ ವಿರುದ್ಧ ದಿ. 6ರ ಮಂಗಳವಾರ ಜನಾಕ್ರೋಶ ಹೋರಾಟ ಮಾಡಲಾಗುವುದು ಎಂದು‌ ತುಮಕೂರು ಗ್ರಾಮಾಂತರ‌ ಶಾಸಕ ಬಿ.‌ಸುರೇಶಗೌಡ ತಿಳಿಸಿದರು.

ಭಾರತಕ್ಕೆ ಬೆಚ್ಚಿದ ಪಾಕ್‌ । ಯುದ್ಧ ತಡೆಯಿರಿ : ಮುಸ್ಲಿಂ ದೇಶಗಳಿಗೆ ಪಾಕಿಸ್ತಾನ ಮೊರೆ!

May 03 2025, 12:15 AM IST
ಪಹಲ್ಗಾಂ ನರಮೇಧಕ್ಕೆ ಪ್ರತೀಕಾರವಾಗಿ ಭಾರತ ತನ್ನ ಮೇಲೆ ದಾಳಿ ನಡೆಸುವುದು ಖಚಿತ ಎಂದು ಬೆಚ್ಚಿಬಿದ್ದಿರುವ ಪಾಕಿಸ್ತಾನ, ‘ಇದೀಗ ನಿಮ್ಮ ಪ್ರಭಾವ ಬಳಸಿ ಭಾರತ ಯುದ್ಧ ಮಾಡದಂತೆ ತಡೆಯಿರಿ’ ಎಂದು ಮುಸ್ಲಿಂ ದೇಶಗಳಿಗೆ ದುಂಬಾಲು ಬಿದ್ದಿದೆ.

ಭಯೋತ್ಪಾದಕರ ವಿರುದ್ಧ ಸಿಡಿದ ಮುಸ್ಲಿಂ ಕಮಿಟಿ

Apr 28 2025, 11:45 PM IST
ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ೨೬ ಜನ ಮೃತಪಟ್ಟಿರುವುದು ಆಘಾತಕಾರಿ ಸಂಗತಿಯಾಗಿದೆ. ಇದು ಹೇಡಿತನ ಮತ್ತು ಅಮಾನವಿಯ ಕೃತ್ಯವಾಗಿದೆ.

ವಕ್ಫ್ ಕಾಯ್ದೆ ತಿದ್ದುಪಡಿ: ಬಂಟ್ವಾಳ ಮುಸ್ಲಿಂ ಸಮಾಜ ಪ್ರತಿಭಟನೆ

Apr 28 2025, 12:48 AM IST
ಕೇಂದ್ರ ಸರ್ಕಾರ ವಕ್ಫ್ ಕಾಯ್ದೆ ತಿದ್ದುಪಡಿ ಮಾಡಿರುವುದನ್ನು ವಿರೋಧಿಸಿ ಬಂಟ್ವಾಳ ಮುಸ್ಲಿಂ ಸಮಾಜ ಸಂಘಟನೆಯು ಬಂಟ್ವಾಳ ತಾಲೂಕು ಆಡಳಿತ ಸೌಧ ಮುಂಭಾಗ ಬುಧವಾರ ದಿನವಿಡೀ ಪ್ರತಿಭಟನೆ ನಡೆಸಿತು.

ಉಗ್ರರ ಅಟ್ಟಹಾಸಕ್ಕೆ ಮುಸ್ಲಿಂ ಸಂಘಟನೆಗಳ ಆಕ್ರೋಶ

Apr 26 2025, 12:46 AM IST
Muslim organizations are outraged by the brutality of the terrorists

ಪಹಲ್ಗಾಂ ಘಟನೆಗೆ ವಿವಿಧ ಮುಸ್ಲಿಂ ಸಂಘಟನೆಗಳ ಖಂಡನೆ

Apr 25 2025, 11:53 PM IST
ಉಗ್ರರನ್ನು ಸದೆಬಡಿಯುವಂತೆ ಹಾಗೂ ದೇಶದಿಂದ ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತೊಗೆಯುವಂತೆ ಮುಸ್ಲಿಂ ಸಂಘಟನೆಗಳು ಆಗ್ರಹಿಸಿದವು.ಈ ಸಂದರ್ಭದಲ್ಲಿ ಅಲ್ಫೇತೆ ಮಿಲಾದ್ ಕಮಿಟಿಯ ಸಂಸ್ಥಾಪಕ ಅಧ್ಯಕ್ಷ ಝಬಿವುಲ್ಲಾ ಬೇಗ್ ಮಾತನಾಡಿ, ನಮ್ಮ ತಾಯ್ನಾಡಿಗೆ ನಾವು ಋಣಿಯಾಗಿರಬೇಕು ನಮಗೆ ಗಾಳಿ, ನೀರು, ಅನ್ನ ಕೊಟ್ಟ ದೇಶವನ್ನು ಯಾರೂ ಕೂಡ ಮರೆಯಬಾರದು ಎಂದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 23
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved