ಮಡಿಕೇರಿ: ಕಾಶ್ಮೀರ ಭಯೋತ್ಪಾದಕ ದಾಳಿ ಖಂಡಿಸಿ ಮುಸ್ಲಿಂ ಸಂಘಟನೆ ಪ್ರತಿಭಟನೆ
Apr 25 2025, 11:52 PM ISTಜಾಮಿಯಾ ಮಸೀದಿ ನೇತೃತ್ವದಲ್ಲಿ ಕುಶಾಲನಗರ ಪಟ್ಟಣ ಸುತ್ತಮುತ್ತ ವಿವಿಧ ಮಸೀದಿಗಳ ಸಹಯೋಗದೊಂದಿಗೆ ಕುಶಾಲನಗರ ಗಣಪತಿ ದೇವಾಲಯ ಮುಂಭಾಗ ನಡೆದ ಬೃಹತ್ ಪ್ರತಿಭಟನೆಯಲ್ಲಿ ಜಾಮಿಯಾ ಮಸೀದಿ ಅಧ್ಯಕ್ಷ ಮಹಮ್ಮದ್ ಮಾತನಾಡಿ, ಭಯೋತ್ಪಾದನಾ ದಾಳಿಯನ್ನು ಖಂಡಿಸಿದರು.