ಲಿಂಗಾಯತ, ಮುಸ್ಲಿಂ, ದಲಿತ ಸಿಎಂ ಮಾಡಿ : ರಾಜಣ್ಣ
Jun 24 2024, 01:34 AM ISTರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ, ದಲಿತ, ಮುಸ್ಲಿಂ ಸಮುದಾಯಕ್ಕೆ ಉಪಮುಖ್ಯಮಂತ್ರಿ ಹುದ್ದೆ ನೀಡಬೇಕೆಂದು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಬಹಿರಂಗ ಆಗ್ರಹ ಮಾಡಿದ್ದಾರೆ. ಇದರಿಂದ ಪಕ್ಷಕ್ಕೆ ಆ ಸಮುದಾಯಗಳ ವಿಶ್ವಾಸ ಗಳಿಸಲು ಅನುಕೂಲವಾಗುತ್ತದೆ ಎಂದೂ ಪ್ರತಿಪಾದಿಸಿದ್ದಾರೆ.