• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿವಾಜಿನಗರ ಮೆಟ್ರೋ ನಿಲ್ದಾಣದ ಮೇಲೆ ಕ್ರೀಡಾ, ಸಾಂಸ್ಕೃತಿಕ ಕಟ್ಟಡ

Oct 10 2024, 02:26 AM IST
ವಿದೇಶದ ಮೆಟ್ರೋ ನಿಲ್ದಾಣಗಳ ಮಾದರಿಯಂತೆ ಶಿವಾಜಿನಗರ ಮೆಟ್ರೋ ಭೂಗತ ನಿಲ್ದಾಣದ ಮೇಲ್ಭಾಗದಲ್ಲಿ ಕ್ರೀಡಾ ಹಾಗೂ ಸಾಂಸ್ಕೃತಿಕ ಸಮುಚ್ಛಯ ನಿರ್ಮಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಯೋಜಿಸಿದೆ.

ಪ್ರಯಾಣಿಕ ಸ್ನೇಹಿ ನಮ್ಮ ಮೆಟ್ರೋ 3ನೇ ಹಂತದ ಮಾರ್ಗ : ಬಹು ಮಾದರಿ ಸಾರಿಗೆ ವ್ಯವಸ್ಥೆಗೆ ಯೋಜನೆ

Oct 08 2024, 01:11 AM IST
ನಮ್ಮ ಮೆಟ್ರೋ 3ನೇ ಹಂತದ ಯೋಜನೆಯನ್ನು ಆದಷ್ಟು ಪ್ರಯಾಣಿಕ ಸ್ನೇಹಿಯಾಗಿ ರೂಪಿಸಲು ನಮ್ಮ ಮೆಟ್ರೋ ಯೋಜಿಸಿದ್ದು, 11 ನಿಲ್ದಾಣಗಳಲ್ಲಿ ಬಹುಮಾದರಿ ಸಂಪರ್ಕ ವ್ಯವಸ್ಥೆಯನ್ನು ಅಳವಡಿಸುತ್ತಿದೆ.

ಪ್ರಯಾಣಿಕ ದರ ಹೆಚ್ಚಳಕ್ಕೆ ಹೆಜ್ಜೆ ಇಟ್ಟಿರುವ ಬೆನ್ನಲ್ಲೆ ಮೆಟ್ರೋ ರೈಲಿನ ಹೊರಭಾಗದಲ್ಲಿ ಜಾಹೀರಾತು?

Oct 07 2024, 01:32 AM IST
ಮೆಟ್ರೋ ಪ್ರಯಾಣಿಕ ದರ ಹೆಚ್ಚಳಕ್ಕೆ ಹೆಜ್ಜೆ ಇಟ್ಟಿರುವ ಬೆನ್ನಲ್ಲೆ ಇದೀಗ ಆದಾಯವನ್ನು ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಮೆಟ್ರೋ ರೈಲುಗಳ ಹೊರಭಾಗದಲ್ಲಿ ಜಾಹೀರಾತು ಪ್ರಸಾರ ಮಾಡಲು ಬೆಂಗಳೂರು ಮೆಟ್ರೋ ರೈಲು ನಿಗಮ ಮುಂದಾಗಿದೆ.

ಜನವರಿಗೆ ಎಲೆಕ್ಟ್ರಾನಿಕ್ ಸಿಟಿ ಹಳದಿ ಮಾರ್ಗದಲ್ಲಿ ಮೆಟ್ರೋ

Oct 06 2024, 01:23 AM IST
ಎಲೆಕ್ಟ್ರಾನಿಕ್‌ ಸಿಟಿ ಸಂಪರ್ಕಿಸುವ ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಬಹುತೇಕ ಜನವರಿಯಲ್ಲಿ ಪ್ರಯಾಣಿಕ ಸಂಚಾರ ಆರಂಭಿಸಬಹುದು.

ಮೆಟ್ರೋ ಟಿಕೆಟ್‌ ದರ ಹೆಚ್ಚಳ ಸಾಧ್ಯತೆ? ಸಾರ್ವಜನಿಕರಿಂದ ಸಲಹೆ ನೀಡುವಂತೆ ಬಿಎಂಆರ್‌ಸಿಎಲ್‌ ಮನವಿ

Oct 05 2024, 01:31 AM IST
ಮೆಟ್ರೋ ರೈಲು ಪ್ರಯಾಣ ದರವನ್ನು ಪರಿಷ್ಕರಿಸುವ ಸಲುವಾಗಿ ನಮ್ಮ ಮೆಟ್ರೋ ನಿಗಮವು ಸಾರ್ವಜನಿಕರಿಂದ ಸಲಹೆ ಸ್ವೀಕರಿಸಲು ಮುಂದಾಗಿದೆ. ಅ.21ರ ಒಳಗಾಗಿ ಸಲಹೆ ನೀಡುವಂತೆ ಬಿಎಂಆರ್‌ಸಿಎಲ್‌ ಮನವಿ ಮಾಡಿದೆ.

ಮೆಟ್ರೋ ಆಸ್ಪತ್ರೆಯಲ್ಲಿ ಆರ್‌ಬೈಟಲ್ಅ ಥೆರೆಕ್ಟಮಿ ಚಿಕಿತ್ಸೆ ಯಶಸ್ವಿ: ಡಾ.ಆಚಾರ್‌

Oct 05 2024, 01:31 AM IST
ಮೆಟ್ರೋ ಆಸ್ಪತ್ರೆಯಲ್ಲಿ 76 ವರ್ಷದ ವಯೋವೃದ್ಧಗೆ ಡಾ.ಟಿ.ಎಚ್‌.ಶಿವಶಂಕರ್ ನೇತೃತ್ವದ ತಂಡದಿಂದ ‘ಆರ್‌ಬೈಟಲ್ ಅಥೆರೆಕ್ಟಮಿ’ ಚಿಕಿತ್ಸೆ ಯಶಸ್ವಿಯಾಗಿ ನೆರವೇರಿಸಲಾಗಿದೆ.

ನಮ್ಮ ಮೆಟ್ರೋ ಹಸಿರು ವಿಸ್ತೃತ ಮಾರ್ಗ ಸೇವೆ ಶೀಘ್ರ

Oct 04 2024, 01:09 AM IST
ನಮ್ಮ ಮೆಟ್ರೋ ಹಸಿರು ಕಾರಿಡಾರ್‌ ವಿಸ್ತರಿತ ನಾಗಸಂದ್ರ - ಮಾದವಾರ (3.7 ಕಿ.ಮೀ.) ಮಾರ್ಗದ ವರದಿ ಇನ್ನೆರಡು ವಾರದಲ್ಲಿ ಬರುವ ನಿರೀಕ್ಷೆಯಿದ್ದು, ಶೀಘ್ರವೇ ಪ್ರಯಾಣಿಕರ ಸಂಚಾರ ಪ್ರಾರಂಭವಾಗಲಿದೆ.

ಅ.3 ಮತ್ತು 4ರಂದು ಹಸಿರು ಮಾರ್ಗದ ವಿಸ್ತರಿತ ಮಾದಾವರ-ನಾಗಸಂದ್ರ ಮೆಟ್ರೋ ಸುರಕ್ಷತೆಯ ತಪಾಸಣೆ

Sep 30 2024, 01:28 AM IST
ಹಸಿರು ಮಾರ್ಗದ ವಿಸ್ತರಿತ ಮಾದಾವರ ಮತ್ತು ನಾಗಸಂದ್ರ ನಡುವೆ ರೈಲು ಸಂಚಾರ ಆರಂಭಿಸಲು ಬೆಂಗಳೂರು ಮೆಟ್ರೋ ರೈಲು ನಿಗಮವು ಸಿದ್ಧತೆ ಮಾಡಿಕೊಂಡಿದೆ. ಅ.3 ಮತ್ತು 4ರಂದು ಮೆಟ್ರೊ ರೈಲು ಸುರಕ್ಷತಾ ಆಯುಕ್ತರು ಸುರಕ್ಷತಾ ತಪಾಸಣೆ ನಡೆಸಲಿದ್ದಾರೆ.

ಕೇಂದ್ರ ಸರ್ಕಾರ ಅನುಮತಿ ನೀಡಿರುವ ನಮ್ಮ ಮೆಟ್ರೋ 3ನೇ ಹಂತಕ್ಕೆ ಜಿಯೋಟೆಕ್ನಿಕಲ್‌ ಸರ್ವೆ ಪ್ರಾರಂಭ

Sep 27 2024, 01:19 AM IST
ಬೆಂಗಳೂರು ಮೆಟ್ರೋದ 3ನೇ ಹಂತದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಜಿಯೋಟೆಕ್ನಿಕಲ್ ಸರ್ವೆ ಕಾರ್ಯ ಪ್ರಾರಂಭವಾಗಿದೆ. ಮಾಗಡಿ ರಸ್ತೆಯ ಕೆಎಚ್‌ಬಿ ಕಾಲನಿಯಲ್ಲಿ ಸೆಕಾನ್ ಕಂಪನಿ ಸರ್ವೆ ಕಾರ್ಯ ಆರಂಭಿಸಿದೆ.

ನಮ್ಮ ಮೆಟ್ರೋ ನೀಲಿ ಮಾರ್ಗ : ಚಿಕ್ಕಜಾಲ, ಬೆಟ್ಟಹಲಸೂರಿನಲ್ಲಿ ಮೆಟ್ರೋ ನಿಲ್ದಾಣ ಅನುಮಾನ

Sep 17 2024, 12:50 AM IST
ನಮ್ಮ ಮೆಟ್ರೋ ನೀಲಿ ಮಾರ್ಗದಲ್ಲಿ (2ಬಿ ಹಂತ) ಬೆಟ್ಟಹಲಸೂರು, ಚಿಕ್ಕಜಾಲ ನಿಲ್ದಾಣ ನಿರ್ಮಿಸುವ ಯೋಜನೆಯನ್ನು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಕೈಬಿಡುವ ಸಾಧ್ಯತೆಯಿದೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 21
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved