ಬಿಡದಿ, ಅತ್ತಿಬೆಲೆಗೆ ಮೆಟ್ರೋ: ಅಧ್ಯಯನ
Feb 26 2024, 01:36 AM ISTನಮ್ಮ ಮೆಟ್ರೋ 3ನೇ ಹಂತದ ಯೋಜನೆ ಅನುಮೋದನೆಗೆ ಕೇಂದ್ರದ ಅಂತಿಮ ಮುದ್ರೆ ಬೀಳುವ ಮುನ್ನವೇ ಬೆಂಗಳೂರು ಮೆಟ್ರೋ ರೈಲು ನಿಗಮ ಇನ್ನೊಂದು ಹೆಜ್ಜೆ ಇಟ್ಟಿದ್ದು, ಬಿಡದಿವರೆಗೆ 118 ಕಿ.ಮೀ. ಉದ್ದದ ಮೆಟ್ರೋ ವಿಸ್ತರಣೆಯ ಕಾರ್ಯಸಾಧ್ಯತಾ ವರದಿ ಪಡೆಯಲು ಮುಂದಾಗಿದೆ.