ಮೆಟ್ರೋ ಯೋಜನೆ ಕೇವಲ ಕೇಂದ್ರ ಸರ್ಕಾರದ್ದಲ್ಲ ರಾಜ್ಯದ ಪಾಲುದಾರಿಕೆಯೂ ಇದೆ: ಡಿಸಿಎಂ ಡಿ.ಕೆ.ಶಿವಕುಮಾರ್
Aug 06 2025, 01:15 AM ISTನಮ್ಮ ಮೆಟ್ರೋ ಯೋಜನೆಯು ಕೇವಲ ಕೇಂದ್ರ ಸರ್ಕಾರದ ಯೋಜನೆಯಲ್ಲ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಪಾಲುದಾರಿಕೆಯ ಯೋಜನೆಯಾಗಿದ್ದು, ಇದರಲ್ಲಿ ಜನರ ಸೇವೆ ಮುಖ್ಯವೇ ಹೊರತು, ಕ್ರೆಡಿಟ್ ರಾಜಕಾರಣವಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.