ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಿಸುವಲ್ಲಿ ಮಹತ್ವದ್ದಾಗಿರುವ ಮೆಟ್ರೋ : 3ನೇ ಹಂತಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ
Aug 17 2024, 01:47 AM ISTಬೆಂಗಳೂರಿನ ಸಂಚಾರ ದಟ್ಟಣೆ ನಿವಾರಿಸುವಲ್ಲಿ ಮಹತ್ವದ್ದಾಗಿರುವ ಬಹುನಿರೀಕ್ಷಿತ ಮೆಟ್ರೋ ರೈಲು ಮೂರನೇ ಹಂತಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟ ಶುಕ್ರವಾರ ಒಪ್ಪಿಗೆ ನೀಡಿದೆ. ಇದು ಸುಮಾರು 44.65 ಕಿ.ಮೀ. ಉದ್ದದ ಯೋಜನೆಯಾಗಿದ್ದು, ಒಟ್ಟು ಎರಡು ಕಾರಿಡಾರ್ಗಳನ್ನು ಒಳಗೊಂಡಿದೆ.