ದೇವನಹಳ್ಳಿವರೆಗೂ ಮೆಟ್ರೋ ವಿಸ್ತರಣೆ
Jul 21 2024, 01:25 AM ISTದೇವನಹಳ್ಳಿ: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗೂ ಮೆಟ್ರೋ ಬರುತ್ತಿದೆ. ಇದನ್ನು ದೇವನಹಳ್ಳಿವರೆಗೂ ವಿಸ್ತರಿಸಬೇಕೆಂದು ಮುಖ್ಯಮಂತ್ರಿಗಳೊಂದಿಗೆ ಪ್ರಸ್ತಾಪಿಸಿದ್ದು, ಬಜೆಟ್ನಲ್ಲಿ ಸೇರಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.