ಮಳೆನೀರು ಕೊಯ್ಲು ಸಾಮರ್ಥ್ಯ ಹೆಚ್ಚಳಕ್ಕೆ ಮುಂದಾದ ಮೆಟ್ರೋ
Apr 01 2024, 02:17 AM ISTಮಳೆ ಕೊರತೆ, ನೀರಿನ ಬರದ ಬಿಸಿ ರಾಜಧಾನಿಗೆ ತಟ್ಟುತ್ತಿದ್ದಂತೆ ಎಚ್ಚೆತ್ತಿರುವ ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್ಸಿಎಲ್) ಮಳೆ ನೀರು ಕೊಯ್ಲು ಸಾಮರ್ಥ್ಯ ಹೆಚ್ಚಿಸಿಕೊಂಡು, ಅಂತರ್ಜಲ ಸಂರಕ್ಷಣೆಗೆ ಮುಂದಾಗಿದೆ.