ಗುಲಾಬಿ ಮೆಟ್ರೋ ಮಾರ್ಗ ಸುರಂಗ 95% ಪೂರ್ಣ; ಆಗಸ್ಟ್ ವೇಳೆಗೆ ಕೆಲಸ ಸಂಪೂರ್ಣ
Apr 28 2024, 01:22 AM ISTಮುಂದಿನ ವರ್ಷಾಂತ್ಯಕ್ಕೆ ಕಾಳೇನ ಅಗ್ರಹಾರ- ನಾಗವಾರ ನಡುವೆ ವಾಣಿಜ್ಯ ಸಂಚಾರ ಆರಂಭಿಸುವ ಗುರಿಯೊಂದಿಗೆ ಸಾಗಿರುವ ನಮ್ಮ ಮೆಟ್ರೋ ಗುಲಾಬಿ ಮಾರ್ಗದ ಸುರಂಗ ಕಾಮಗಾರಿ ಅಂತಿಮ ಘಟ್ಟ ತಲುಪಿದ್ದು, ಆಗಸ್ಟ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.