ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಮೆಟ್ರೋ ಫೀಡರ್ ಬಸ್ ಹೊರಡುವ, ತಲುಪುವ ಸಮಯದ ಮಾಹಿತಿ ಲಭ್ಯ
Feb 25 2024, 01:51 AM ISTಮೆಟ್ರೋ ರೈಲು ನಿಲ್ದಾಣಗಳಲ್ಲಿ ಬಿಎಂಟಿಸಿ ಬಸ್ ಫೀಡರ್ ಸೇವೆ ಕುರಿತಂತೆ ಮಾಹಿತಿ ಪಡೆಯಲು ಹೊಸ ವಿಧಾನ ಅನುಸರಿಸಲಾಗಿದೆ. ಮೆಟ್ರೋ ನಿಲ್ದಾಣಗಳಲ್ಲಿ ಕ್ಯೂಆರ್ ಕೋಡ್ ಅಳವಡಿಸಲಾಗಿದ್ದು, ಅದನ್ನು ಮೊಬೈಲ್ ಮೂಲಕ ಸ್ಕ್ಯಾನ್ ಮಾಡಿದರೆ ಬಿಎಂಟಿಸಿ ಫೀಡರ್ ಬಸ್ ಸೇವೆಗಳ ಮಾಹಿತಿ ದೊರೆಯುವಂತೆ ಮಾಡಲಾಗಿದೆ.