ತುಮಕೂರಿಗೆ ಶೀಘ್ರ ಮೆಟ್ರೋ ಯೋಜನೆ: ಸಚಿವ ವಿ.ಸೋಮಣ್ಣ
May 18 2025, 01:30 AM ISTಒಟ್ಟು ೭ ಸಾವಿರ ಕೋಟಿ ರು. ಯೋಜನೆ ಇದಾಗಿದ್ದು, ಈ ಕೈಗಾರಿಕಾ ಪ್ರದೇಶಕ್ಕೆ 6 ರಾಷ್ಟ್ರೀಯ ಹೆದ್ದಾರಿ ಬರುತ್ತವೆ. ಈ ಒಂದು ಪ್ರದೇಶದಲ್ಲಿ ಗೂಡ್ಸ್ ಟರ್ಮಿನಲ್ ಮಾಡುವುದಕ್ಕೆ ನಮ್ಮ ಇಲಾಖೆ ತೀರ್ಮಾನ ಮಾಡಿದೆ ಎಂದ ಅವರು, ರಾಷ್ಟ್ರದ ಲಾಜಿಸ್ಟಿಕ್ ಪಾರ್ಕ್ ನಿರ್ಮಾಣ ಮಾಡಲಾಗುವುದು. ಇದು ಕೈಗಾರಿಕಾ ಕ್ಷೇತ್ರಕ್ಕೆ ಒಂದು ಹೊಸ ನಾಂದಿ ಎಂದೇ ಹೇಳಬಹುದು .