• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆಬ್ಬಾಳ-ಸರ್ಜಾಪುರ ಮೆಟ್ರೋ ಕೆಂಪು ಮಾರ್ಗ ಕಾಮಗಾರಿ 1 ವರ್ಷ ವಿಳಂಬ

Jun 13 2025, 03:37 AM IST
ಹೆಬ್ಬಾಳದಿಂದ ಸರ್ಜಾಪುರ ಸಂಪರ್ಕಿಸಲಿರುವ ಬೆಂಗಳೂರು ಮೆಟ್ರೋ ರೈಲು ನಿಗಮ ರೂಪಿಸಿರುವ ‘ಕೆಂಪು ಮಾರ್ಗ’(3 ಎ) ಅಂದಾಜು ಯೋಜನಾ ವೆಚ್ಚ ಹೆಚ್ಚಾಗಿರುವುದಕ್ಕೆ ಕೇಂದ್ರ ಸರ್ಕಾರ ಕಾರಣ ಕೇಳಿದೆ. ಈ ಯೋಜನೆ ಕಾಮಗಾರಿ ಆರಂಭ ಒಂದು ವರ್ಷ ವಿಳಂಬವಾಗುವ ಸಾಧ್ಯತೆಯಿದೆ.

ಮೆಟ್ರೋ ಪಿಲ್ಲರ್‌ಗೆ ಬಿಎಂಟಿಸಿ ಡಿಕ್ಕಿ: 11 ಪ್ರಯಾಣಿಕರಿಗೆ ಗಾಯ

Jun 07 2025, 09:49 AM IST

ಸ್ಟೇರಿಂಗ್‌ ರಾಡ್‌ ಮುರಿದು ಚಾಲಕನ ನಿಯಂತ್ರಣ ತಪ್ಪಿದ ಬಿಎಂಟಿಸಿ ಬಸ್‌ವೊಂದು ಮೆಟ್ರೋ ಪಿಲ್ಲರ್‌ಗೆ ಡಿಕ್ಕಿಯಾದ ಪರಿಣಾಮ 11 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಕೆಂಗೇರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಹಳದಿ ಮಾರ್ಗ ಮತ್ತಷ್ಟು ವಿಳಂಬ ? : ಮೆಟ್ರೋ ಪ್ರಯಾಣಿಕರ ಅಸಮಾಧಾನ

May 30 2025, 09:46 AM IST

ತಾಂತ್ರಿಕ ಪ್ರಸ್ತಾವನೆಗೆ ಅನುಮೋದನೆ ಪಡೆಯುವಿಕೆ ವಿಳಂಬ ಹಿನ್ನೆಲೆಯಲ್ಲಿ ಆರ್.ವಿ.ರಸ್ತೆ - ಬೊಮ್ಮಸಂದ್ರ (19.15ಕಿಮೀ) ಸಂಪರ್ಕಿಸುವ ನಮ್ಮ ಮೆಟ್ರೋ ಮಾರ್ಗ ಜನಸಂಚಾರಕ್ಕೆ ಮುಕ್ತವಾಗುವುದು ಇನ್ನಷ್ಟು ವಿಳಂಬ

ಮೆಟ್ರೋ ಮಹಿಳಾ ಪ್ರಯಾಣಿಕರ ವಿಡಿಯೋ ಇನ್‌ಸ್ಟಾಗೆ ಅಪ್ಲೋಡ್ ಮಾಡಿದ್ದ ವಿಕೃತ ಕಾಮಿ ಬಂಧನ

May 24 2025, 06:53 AM IST

ಇತ್ತೀಚೆಗೆ ತನ್ನ ಮೊಬೈಲ್‌ನಲ್ಲಿ ರಹಸ್ಯವಾಗಿ ಮೆಟ್ರೋ ಮಹಿಳಾ ಪ್ರಯಾಣಿಕರ ವಿಡಿಯೋಗಳನ್ನು ಚಿತ್ರೀಕರಿಸಿ ಇನ್‌ಸ್ಟಾಗ್ರಾಂನಲ್ಲಿ ಅಪ್‌ಲೋಡ್ ಮಾಡಿದ್ದ ಕಿಡಿಗೇಡಿಯೊಬ್ಬನನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶೌಚಾಲಯ ಬಳಕೆಗೂ ಶುಲ್ಕ ವಿಧಿಸಿದ ಮೆಟ್ರೋ: ಜನಾಕ್ರೋಶ

May 23 2025, 11:59 AM IST

ಮೆಟ್ರೋ ಟಿಕೇಟ್‌ ದರವನ್ನು ಶೇ.70ರಷ್ಟು ಏರಿಸಿ ಪ್ರಯಾಣಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಬೆಂಗಳೂರು ಮೆಟ್ರೋ ರೈಲು ನಿಗಮ ಈಗ ತನ್ನ ವ್ಯಾಪ್ತಿಯ 12 ಶೌಚಾಲಯ ಬಳಕೆಗೆ ಶುಲ್ಕ ನಿಗದಿಸಿದೆ.

3ನೇ ಹಂತದ ಡಬಲ್‌ ಡೆಕ್ಕರ್‌ಗೆ ಮೆಟ್ರೋ ಸಮ್ಮತಿ - 40 ಕಿಮೀ ಎಲಿವೆಟೆಡ್‌ ಕಾರಿಡಾರ್‌ ನಿರ್ಮಾಣ ಉದ್ದೇಶ

May 19 2025, 07:53 AM IST

ನಮ್ಮ ಮೆಟ್ರೋ 3ನೇ ಹಂತದ ಯೋಜನೆಯಲ್ಲಿ 40.56 ಕಿಮೀ ಎತ್ತರಿಸಿದ ಡಬಲ್‌ಡೆಕ್ಕರ್‌ ನಿರ್ಮಾಣಕ್ಕೆ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ನಿರ್ದೇಶಕ ಮಂಡಳಿ ಒಪ್ಪಿಗೆ ಸೂಚಿಸಿದೆ

ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ

May 18 2025, 09:52 AM IST

ಬೆಂಗಳೂರು ಹಾಗೂ ತುಮಕೂರು ಮಧ್ಯೆ ಮೆಟ್ರೋ ರೈಲು ಸಂಪರ್ಕ ಯೋಜನೆ ಸಂಬಂಧ ಖಾಸಗಿ ಕಂಪನಿ ಸಲ್ಲಿಸಿದ್ದ ಕಾರ್ಯಸಾಧ್ಯತಾ ಪರೀಕ್ಷಾ ವರದಿಯನ್ನು ಸರ್ಕಾರಕ್ಕೆ ಬಿಎಂಆರ್​ಸಿಎಲ್ ಸಲ್ಲಿಸಿದೆ.

ತುಮಕೂರಿಗೆ ಶೀಘ್ರ ಮೆಟ್ರೋ ಯೋಜನೆ: ಸಚಿವ ವಿ.ಸೋಮಣ್ಣ

May 18 2025, 01:30 AM IST
ಒಟ್ಟು ೭ ಸಾವಿರ ಕೋಟಿ ರು. ಯೋಜನೆ ಇದಾಗಿದ್ದು, ಈ ಕೈಗಾರಿಕಾ ಪ್ರದೇಶಕ್ಕೆ 6 ರಾಷ್ಟ್ರೀಯ ಹೆದ್ದಾರಿ ಬರುತ್ತವೆ. ಈ ಒಂದು ಪ್ರದೇಶದಲ್ಲಿ ಗೂಡ್ಸ್ ಟರ್ಮಿನಲ್ ಮಾಡುವುದಕ್ಕೆ ನಮ್ಮ ಇಲಾಖೆ ತೀರ್ಮಾನ ಮಾಡಿದೆ ಎಂದ ಅವರು, ರಾಷ್ಟ್ರದ ಲಾಜಿಸ್ಟಿಕ್ ಪಾರ್ಕ್ ನಿರ್ಮಾಣ ಮಾಡಲಾಗುವುದು. ಇದು ಕೈಗಾರಿಕಾ ಕ್ಷೇತ್ರಕ್ಕೆ ಒಂದು ಹೊಸ ನಾಂದಿ ಎಂದೇ ಹೇಳಬಹುದು .

ಇಂದು ಐಪಿಎಲ್‌ ಪಂದ್ಯ : ಪೊಲೀಸರಿಂದ ಬಿಗಿ ಭದ್ರತೆ - ಮಧ್ಯರಾತ್ರಿವರೆಗೆ ಮೆಟ್ರೋ ರೈಲು ಸೇವೆ

May 17 2025, 09:46 AM IST

ಆಪರೇಷನ್ ಸಿಂದೂರ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿ ಶನಿವಾರ ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಪಂದ್ಯಾವಳಿಗೆ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ.

ಹೆಬ್ಬಗೋಡಿ ಡಿಪೋದಲ್ಲಿ ಮೆಟ್ರೋ 3ನೇ ರೈಲು ಜೋಡಣೆ

May 17 2025, 09:36 AM IST

ಆರ್.ವಿ.ರಸ್ತೆ - ಬೊಮ್ಮಸಂದ್ರ ಸಂಪರ್ಕಿಸುವ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕಾಗಿ ತೀತಾಘರ್‌ ರೈಲ್‌ ಸಿಸ್ಟಂ ಪೂರೈಸಿರುವ ಮೂರನೇ ರೈಲನ್ನು ಇಲ್ಲಿನ ಹೆಬ್ಬಗೋಡಿ ಡಿಪೋದಲ್ಲಿ ಜೋಡಣೆ ಮಾಡಲಾಗುತ್ತಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 21
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved