ಬಿಎಂಆರ್ಸಿಎಲ್ ಮೆಟ್ರೋ ಕೆಲಸ : ಶಿವಾಜಿನಗರದಲ್ಲಿ 1 ತಿಂಗಳು ವಾಹನ ಸಂಚಾರ ಬಂದ್-ಪರ್ಯಾಯ ಮಾರ್ಗ
Nov 10 2024, 01:58 AM ISTಶಿವಾಜಿನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಶಿವಾಜಿ ಸರ್ಕಲ್ ಮತ್ತು ಜ್ಯೋತಿ ಕೆಫೆ ಬಳಿ ಬಿಎಂಆರ್ಸಿಎಲ್ ಮೆಟ್ರೋ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ 30 ದಿನ ಮಾರ್ಗದಲ್ಲಿ ವಾಹನಗಳ ಸಂಚಾರ ನಿರ್ಬಂಧಿಸಿದ್ದು, ಸುಗಮ ಸಂಚಾರಕ್ಕೆ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ.