ಮಾರ್ಚ್ ಬಳಿಕವೇ ಮೆಟ್ರೋ ಹಳದಿ ಮಾರ್ಗ ಆರಂಭ
Dec 18 2024, 01:47 AM ISTಅಗತ್ಯದಷ್ಟು ರೈಲುಗಳು ಲಭ್ಯವಿಲ್ಲದ ಕಾರಣ ಎಲೆಕ್ಟ್ರಾನಿಕ್ ಸಿಟಿ ಸಂಪರ್ಕಿಸುವ ನಮ್ಮ ಮೆಟ್ರೋ ಹಳದಿ ಮಾರ್ಗ ಆರಂಭ ಪ್ರಕ್ರಿಯೆಯು (19.15ಕಿಮೀ) ಮಾರ್ಚ್ ಬಳಿಕ ಅಂದರೆ 2025ರ ಎರಡನೇ ತ್ರೈಮಾಸಿಕಕ್ಕೆ ಮುಂದೂಡಲ್ಪಟ್ಟಿದ್ದು, ಈ ಭಾಗದ ಟೆಕ್ಕಿಗಳು, ಜನತೆಗೆ ನಿರಾಸೆಯಾಗಿದೆ.