ಕೇಂದ್ರ ಸರ್ಕಾರ ಅನುಮತಿ ನೀಡಿರುವ ನಮ್ಮ ಮೆಟ್ರೋ 3ನೇ ಹಂತಕ್ಕೆ ಜಿಯೋಟೆಕ್ನಿಕಲ್ ಸರ್ವೆ ಪ್ರಾರಂಭ
Sep 27 2024, 01:19 AM ISTಬೆಂಗಳೂರು ಮೆಟ್ರೋದ 3ನೇ ಹಂತದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಜಿಯೋಟೆಕ್ನಿಕಲ್ ಸರ್ವೆ ಕಾರ್ಯ ಪ್ರಾರಂಭವಾಗಿದೆ. ಮಾಗಡಿ ರಸ್ತೆಯ ಕೆಎಚ್ಬಿ ಕಾಲನಿಯಲ್ಲಿ ಸೆಕಾನ್ ಕಂಪನಿ ಸರ್ವೆ ಕಾರ್ಯ ಆರಂಭಿಸಿದೆ.