ಮೈಸೂರು ಚಾಮುಂಡಿ ಬೆಟ್ಟ ಹಿಂದುಗಳ ಆಸ್ತಿಯಲ್ಲ : ಡಿಕೆಶಿ
Aug 27 2025, 01:00 AM ISTದಸರಾ ಧಾರ್ಮಿಕ ಆಚರಣೆ ಅಲ್ಲ, ಅದೊಂದು ಸಾಂಸ್ಕೃತಿಕ ಆಚರಣೆ. ಎಲ್ಲಾ ಧರ್ಮದವರೂ ಅದರಲ್ಲಿ ಪಾಲ್ಗೊಳ್ಳುತ್ತಾರೆ. ಅಲ್ಲದೆ, ಚಾಮುಂಡಿ ಬೆಟ್ಟ ಕೇವಲ ಹಿಂದೂಗಳ ಆಸ್ತಿಯಲ್ಲ. ಎಲ್ಲ ಧರ್ಮದವರಿಗೂ ಅಲ್ಲಿ ಪ್ರವೇಶವಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.