• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಸೂರು ಚಾಮುಂಡಿಬೆಟ್ಟದಲ್ಲಿ ಬೆಂಕಿ : 200 ಎಕರೆ ಅರಣ್ಯ ನಾಶ - ಬೆಂಕಿ ನಂದಿಸಲು ಹರಸಾಹಸ

Feb 22 2025, 11:18 AM IST

ಸಾಂಸ್ಕೃತಿಕ ನಗರಿ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಶುಕ್ರವಾರ ಮಧ್ಯಾಹ್ನ 12.30ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 200 ಎಕರೆ ಅರಣ್ಯ ಭಸ್ಮವಾಗಿದೆ. ಚಾಮುಂಡಿಬೆಟ್ಟದ ತಪ್ಪಲಿನ ಉತ್ತನಹಳ್ಳಿ ಭಾಗದಲ್ಲಿ ಬೆಂಕಿ ಹೊತ್ತಿ ಲಲಿತಾದ್ರಿಪುರ ಭಾಗದವರೆಗೂ ಹರಡಿತ್ತು

ಯಾವುದೇ ಸ್ಪಷ್ಟ ಕಾರಣವಿಲ್ಲದೆ ಮೈಸೂರು ವಿವಿ ಜೊತೆಗೆ ಮಂಡ್ಯ ವಿಶ್ವವಿದ್ಯಾಲಯ ವಿಲೀನಕ್ಕೆ ವಿರೋಧ

Feb 21 2025, 11:49 PM IST
ಯಾವುದೇ ಸ್ಪಷ್ಟ ಕಾರಣವಿಲ್ಲದೆ ಮಂಡ್ಯ ವಿವಿಯನ್ನು ಮೈಸೂರು ವಿವಿ ಜೊತೆ ವಿಲೀನಗೊಳಿಸಲಾಗುತ್ತಿದೆ. ಸಮಿತಿ ವರದಿ, ಆರ್ಥಿಕ ಹೊರೆಯನ್ನು ನೆಪವಾಗಿಟ್ಟುಕೊಂಡು ಮೈಸೂರು ವಿವಿಗೆ ಹಸ್ತಾಂತರ ಮಾಡಲು ಹೊರಟಿರುವುದು ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿದೆ.

ಮೈಸೂರು ವಧು, ನೆದರ್‌ ಲ್ಯಾಂಡ್‌ ವರ- ವಚನ ಮಾಂಗಲ್ಯದ ಮೂಲಕ ದಾಂಪತ್ಯ ಜೀವನಕ್ಕೆ...

Feb 18 2025, 12:32 AM IST
ಮೈಸೂರಿನ ಹೂಟಗಳ್ಳಿಯ ಸೋಮಶೇಖರಪ್ಪ ಮತ್ತು ಪ್ರೇಮಾ ಅವರ ಪುತ್ರಿ ಟಿ.ಎಸ್ ವಿದ್ಯಾ

ಮೈಸೂರು ಗಲಭೆ ಪ್ರಕರಣದ ಬಗ್ಗೆ ದೊಡ್ಡಮಟ್ಟದಲ್ಲಿ ಪ್ರಚಾರ ನೀಡುವುದು ಸೂಕ್ತವಲ್ಲ : ಕೇಂದ್ರ ಸಚಿವ ಎಚ್‌ಡಿಕೆ

Feb 16 2025, 01:46 AM IST

 ರಾಜಕೀಯ ನಾಯಕರು ಕ್ಷುಲ್ಲಕ ವಿಚಾರಗಳಿಗಿಂತ ಮುಖ್ಯ ಸಮಸ್ಯೆಗಳತ್ತ ಗಮನಹರಿಸಬೇಕು ಎಂದು ಕೇಂದ್ರ ಮಂತ್ರಿ ಕುಮಾರಸ್ವಾಮಿ ಹೇಳಿದರು.

ಮೈಸೂರು ರಾಜವಂಶಸ್ಥರಿಗೆ ಟಿಡಿಆರ್‌ ಕೊಡಲು ಕರ್ನಾಟಕ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ತಾಕೀತು

Feb 15 2025, 02:15 AM IST

ರಸ್ತೆ ನಿರ್ಮಾಣ ಉದ್ದೇಶಕ್ಕೆ ಕರ್ನಾಟಕ ಸರ್ಕಾರವು ಬಳಸಲು ಉದ್ದೇಶಿಸಿದ್ದ, ಮೈಸೂರು ರಾಜವಂಶಸ್ಥರಿಗೆ ಸೇರಿದ ಬೆಂಗಳೂರಿನ ಅರಮನೆ ಜಾಗಕ್ಕೆ ಟಿಡಿಆರ್‌ ಪಾವತಿಸುವಂತೆ ತಾನು ಈ ಹಿಂದೆ ನೀಡಿದ್ದ ಆದೇಶದಲ್ಲಿ ಚರ್ಚೆ ಅಥವಾ ಮರುಪರಿಶೀಲನೆಗೆ ಆಸ್ಪದವೇ ಇಲ್ಲ  - ಸುಪ್ರೀಂಕೋರ್ಟ್‌  

ಮೈಸೂರು ವಿವಿ ಘನತೆ ಉಳಿಸಲು ಮಂಡ್ಯ ವಿವಿ ವಿಲೀನ: ಸಚಿವ ಚಲುವರಾಯಸ್ವಾಮಿ

Feb 15 2025, 12:33 AM IST
ಮಂಡ್ಯ ವಿವಿಯನ್ನು ಮೈಸೂರು ವಿವಿ ಜೊತೆ ವಿಲೀನಗೊಳಿಸುವುದಕ್ಕೆ ಹಣಕಾಸಿನ ಕೊರತೆಯೂ ಮತ್ತೊಂದು ಕಾರಣ. ಮಂಡ್ಯ ವಿಶ್ವವಿದ್ಯಾಲಯ ಸ್ಥಾಪನೆಯಾಗಿ ಐದು ವರ್ಷ ಕಳೆದರೂ ಪರಿಪೂರ್ಣ ವಿಶ್ವವಿದ್ಯಾಲಯವಾಗಲು ಸಾಧ್ಯವಾಗಿಲ್ಲ. ಯುಜಿಸಿಯಿಂದ ಅನುದಾನ ಕೊಡುತ್ತಿಲ್ಲ. ರಾಜ್ಯದಿಂದ ಅನುದಾನಕ್ಕೆ ಅವಕಾಶವಿಲ್ಲ.

ಮೈಸೂರು ರೇಲ್ವೆ ವಿಭಾಗವು ಅತ್ಯಧಿಕ ಆದಾಯ1,451.9 ಕೋಟಿ ಗಳಿಕೆಯ ಐತಿಹಾಸಿಕ ಸಾಧನೆ

Feb 13 2025, 12:50 AM IST
ಬೆಂಗಳೂರು ವಿಭಾಗದೊಂದಿಗೆ ಒಟ್ಟಾರೆ ಕಾರ್ಯಕ್ಷಮತೆಯ ಫಲಕ ಹಂಚಿಕೊಂಡ ಮೈಸೂರು ವಿಭಾಗವು ಹಣಕಾಸು, ವಾಣಿಜ್ಯ, ವೈದ್ಯಕೀಯ ಮತ್ತು ಕಾರ್ಯನಿರ್ವಹಣಾ (ಆಪರೇಟಿಂಗ್) ವಿಭಾಗಗಳಲ್ಲೂ ಸಹ ಕಾರ್ಯಕ್ಷಮತೆ ಪ್ರಶಸ್ತಿಗಳನ್ನು ಗೆದ್ದಿದೆ

ಮೈಸೂರು ವಿವಿಯೊಂದಿಗೆ ಮಂಡ್ಯ ವಿವಿ ವಿಲೀನ...?

Feb 13 2025, 12:48 AM IST
ಮೈಸೂರು ವಿಶ್ವ ವಿದ್ಯಾಲಯದ ಅಧೀನದಲ್ಲಿದ್ದ ಮಂಡ್ಯ ಜಿಲ್ಲೆ ಪೂರ್ಣ ಪ್ರಮಾಣದ ವಿಶ್ವವಿದ್ಯಾಲಯವಾಗಿ ಏಳು ವರ್ಷಗಳ ಹಿಂದೆ ಹೊರಹೊಮ್ಮಿತ್ತು. ವಿಶ್ವವಿದ್ಯಾಲಯಕ್ಕೆ ಅಗತ್ಯವಿರುವ ಸೌಲಭ್ಯಗಳು, ಬೋಧಕ-ಬೋಧಕೇತರ ಸಿಬ್ಬಂದಿ ನೇಮಕಕ್ಕೆ ಸರ್ಕಾರಗಳು ತೋರಿದ ನಿರ್ಲಕ್ಷ್ಯದಿಂದಾಗಿ ವಿಶ್ವ ವಿದ್ಯಾಲಯ ಪ್ರಗತಿಯತ್ತ ಮುನ್ನಡೆಯಲೇ ಇಲ್ಲ. ಇದೀಗ ರಾಜ್ಯ ಸರ್ಕಾರ ಮಂಡ್ಯ ವಿಶ್ವ ವಿದ್ಯಾಲಯವನ್ನು ಮತ್ತೆ ಮೈಸೂರು ವಿಶ್ವ ವಿದ್ಯಾಲಯದೊಂದಿಗೆ ವಿಲೀನಗೊಳಿಸುವ ತೀರ್ಮಾನಕ್ಕೆ ಮುಂದಾಗಿದೆ.

ಮೈಸೂರು-ತುಂಡ್ಲಾ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲುಗಳ ಚಾಲನೆ

Feb 13 2025, 12:45 AM IST
ಕುಂಭಮೇಳದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ಮೈಸೂರು ಮತ್ತು ಉತ್ತರ ಪ್ರದೇಶದ ತುಂಡ್ಲಾ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ ಎಂದು ನೈಋತ್ಯ ರೈಲ್ವೆ, ಹುಬ್ಬಳ್ಳಿಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಮಂಜುನಾಥ್ ಕನಮಡಿ ತಿಳಿಸಿದ್ದಾರೆ.

ಮೈಸೂರು ಉದಯಗಿರಿ ಇನ್ನೂ ಬೂದಿ ಮುಚ್ಚಿದ ಕೆಂಡ

Feb 12 2025, 12:30 AM IST
ವ್ಯಕ್ತಿಯೊಬ್ಬ ಮಾಡಿದ ಅವಹೇಳನಕಾರಿ ಪೋಸ್ಟ್‌ ವಿರುದ್ಧ ಸೋಮವಾರ ರಾತ್ರಿ ನೂರಾರು ಜನರ ಗುಂಪು ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿ, ಕಲ್ಲು ತೂರಾಟ ನಡೆಸಿದ್ದರಿಂದಾಗಿ ಉದ್ವಿಗ್ನಗೊಂಡಿದ್ದ ಮೈಸೂರಿನ ಉದಯಗಿರಿ ಪ್ರದೇಶ ಮಂಗಳವಾರ ಸಹಜ ಸ್ಥಿತಿ ಕಂಡುಬಂದರೂ ಪರಿಸ್ಥಿತಿ ಮಾತ್ರ ಬೂದಿ ಮುಚ್ಚಿದ ಕೆಂಡದಂತಿದೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 35
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved