• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಸೂರು : ಫೆಂಗಾಲ್ ಚಂಡಮಾರುತ ಹಿನ್ನೆಲೆ ಮಳೆಗೆ 188 ವರ್ಷದ ಗರಡಿ ಮನೆ ಗೋಡೆ ಕುಸಿತ

Dec 05 2024, 12:35 AM IST
ಮೈಸೂರು ಮಹಾರಾಜರ ಸಹಾಯದಿಂದ 1836 ರಲ್ಲಿ ಈ ಗರಡಿ ಮನೆ ನಿರ್ಮಿಸಲಾಗಿತ್ತು. ಮಳೆಯಿಂದಾಗಿ ಗರಡಿ ಮನೆಯ ಗೋಡೆ ಶಿಥಿಲವಾಗಿತ್ತು.

ಬೆಂಗಳೂರು-ಮೈಸೂರು ಹೆದ್ದಾರೀಲಿ ಪೂರ್ಣ ಸರ್ವೀಸ್‌ ರಸ್ತೆ

Dec 04 2024, 01:33 AM IST
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು ಮಾರ್ಗದಲ್ಲಿನ ಪಟ್ಟಣಗಳಿಗೆ ತೆರಳಲು ಉದ್ದದ ಮಾರ್ಗ ಕ್ರಮಿಸುವ ಸಮಸ್ಯೆಗೆ ಪರಿಹಾರ ನೀಡಲು ಹೆದ್ದಾರಿಯುದ್ದಕ್ಕೂ ಪೂರ್ಣ ಪ್ರಮಾಣದಲ್ಲಿ ಸರ್ವೀಸ್‌ ರಸ್ತೆ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಮುಂದಾಗಿದೆ.

ಮೈಸೂರು ಬೃಹತ್ ನಗರ ಪಾಲಿಕೆಯನ್ನಾಗಿಸಲು ಪ್ರಯತ್ನ

Dec 02 2024, 01:18 AM IST
ಚಾಮುಂಡೇಶ್ವರಿ ಕ್ಷೇತ್ರ ದೊಡ್ಡದಾದ ಮತ್ತು ವಿಶಾಲವಾಗಿದೆ. ಯಾವುದೇ ಕಡೆ ನಿಂತು ನೋಡಿದರೂ 50 ಕಿ.ಮೀ ತನಕ ವಿಸ್ತರಿಸಿಕೊಂಡಿದೆ

ಮೈಸೂರು ಪೂರ್ವ ವಲಯ ಬಡಾವಣೆಗಳ ಅಭಿವೃದ್ಧಿಗೆ ಆದ್ಯತೆ ನೀಡಿ

Nov 28 2024, 12:35 AM IST
ದಿನಕಳೆದಂತೆ ಮೈಸೂರು ನಗರದ ವಿಸ್ತೀರ್ಣ ಹೆಚ್ಚುತ್ತಿದ್ದು, ಜನವಸತಿ ಪ್ರದೇಶಗಳು ಕೂಡ ನಿರೀಕ್ಷೆಗೂ ಮೀರಿ ನೆಲೆಗೊಂಡಿವೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬಕ್ಕೆ ಮತ್ತೆ ಸಂಕಷ್ಟ?

Nov 28 2024, 12:33 AM IST
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಹಗರಣ ಸಂಬಂಧ ಲೋಕಾಯುಕ್ತ ಮತ್ತು ಜಾರಿ ನಿರ್ದೇಶನಾಲಯ(ಇ.ಡಿ.) ತನಿಖೆ ನಡೆಯುತ್ತಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬಕ್ಕೆ ಹಾಗೂ ಜಮೀನು ಮಾರಿದ ದೇವರಾಜು ಅವರಿಗೆ ಮತ್ತೊಂದು ಕಂಟಕ ಎದುರಾಗಿದೆ.

ಮೈಸೂರು ಪ್ರವಾಸೋದ್ಯಮ ಅಭಿವೃದ್ಧಿಗೆ ಯೋಜನೆ

Nov 26 2024, 12:47 AM IST
ಈ ಯೋಜನೆಯಡಿ ಹಂಪಿಯಲ್ಲಿ 26.30 ಕೋಟಿ ರು.ಗಳ ವೆಚ್ಚದಲ್ಲಿ ಪ್ರವಾಸಿಗರ ಅತಿಥಿ ಗೃಹ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ.

ಮೈಸೂರು ಸಂಸ್ಥೆಯ ಪಕ್ಷಿ ಅರಿವು ಅಭಿಯಾನಕ್ಕೆ ಮೋದಿ ಶ್ಲಾಘನೆ - ಮನ್‌ ಕೀ ಬಾತ್‌ನಲ್ಲಿ ಪ್ರಶಂಸೆ

Nov 25 2024, 07:35 AM IST

ಮೈಸೂರಿನ ಸಂಸ್ಥೆಯೊಂದು ಪಕ್ಷಿಗಳ ಬಗ್ಗೆ ಅರಿವು ಮೂಡಿಸುವ ಅಭಿಯಾನ ನಡೆಸುತ್ತಿದೆ. ಇದು ಶ್ಲಾಘನೀಯ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶಂಶಿಸಿದ್ದಾರೆ

ಧರ್ಮದ ಪರ ಎಲ್ಲರೂ ನಿಲ್ಲಬೇಕು : ಮೈಸೂರು - ಕೊಡಗು ಸಂಸದರಾದ ಯದುವೀರ್ ಒಡೆಯರ್ ಕರೆ

Nov 25 2024, 01:02 AM IST
ಮೈಸೂರು ಮಹಾರಾಜರು ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಆಸ್ತಿಯನ್ನು ಆ ಕಾಲದಲ್ಲಿ ನೀಡಿರಬಹುದು. ಅದನ್ನೆಲ್ಲಾ ವಕ್ಫ್ ಆಸ್ತಿ ಎನ್ನಲು ಹೇಗೆ ಸಾಧ್ಯ. ದೇಗುಲ, ಶಾಲೆಗಳ ಸೇರಿದ ಜಾಗದ ಪಹಣಿಯಲ್ಲೂ ವಕ್ಫ್ ಎಂದು ನಮೂದಾಗಿದೆ. ಬಡ ರೈತರ ಜಮೀನು ಕೂಡ ವಕ್ಫ್ ಪಾಲಾಗುತ್ತಿದೆ. ಇದನ್ನು ನೋಡಿಕೊಂಡು ಸುಮ್ಮನಿರಬಾರದು.

ಮೈಸೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಪ್ರತಿಭಟನೆ

Nov 23 2024, 01:18 AM IST
ನಮ್ಮ ಭೂಮಿ, ನಮ್ಮ ಹಕ್ಕು ಅಭಿಯಾನ ಹಿನ್ನೆಲೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್‌ ಖಾನ್‌ ವಿರುದ್ಧ ಘೋಷಣೆ ಕೂಗಿದ

ಬೆಂಗಳೂರು-ಮೈಸೂರು ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಹಿಂಬದಿಯಿಂದ ಡಿಕ್ಕಿ: ಇಬ್ಬರು ಸಾವು

Nov 17 2024, 01:16 AM IST

ಬೆಂಗಳೂರು-ಮೈಸೂರು ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಶ್ರೀನಿವಾಸಪುರ ಗೇಟ್‌ನ ಕಾವೇರಿ ಸತ್ವ ಅಪಾರ್ಟ್‌ಮೆಂಟ್ ಬಳಿ ಶನಿವಾರ ಬೆಳಗಿನ ಜಾವ 2 ಗಂಟೆ ಸಮಯದಲ್ಲಿ ನಡೆದಿದೆ.

  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 35
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved