• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೊಂಬೆ ಹಬ್ಬ: ಮೈಸೂರು ರಾಜ ಪರಂಪರೆಯ ವೈಭವ ಅನಾವರಣ

Oct 09 2024, 01:35 AM IST
ಚಿಕ್ಕಮಗಳೂರು, ನಗರದ ಕೋಟೆ ಬಡಾವಣೆ ಅಗ್ರಹಾರ ವೃತ್ತದ ಬಳಿ ಇರುವ ಪುರೋಹಿತ ಅಶ್ವಥ್ಥ ನಾರಾಯಣಾಚಾರ್ಯ ವಸಂತಾಚಾರ್ಯ ಜೋಶಿ ಅವರ ಮನೆ ಯಲ್ಲಿ ಶರನ್ನವರಾತ್ರಿ ಅಂಗವಾಗಿ ಪ್ರತಿಷ್ಠಾಪಿಸಿರುವ ಸಾಂಪ್ರದಾಯಿಕ ಪಟ್ಟದ ಗೊಂಬೆಗಳು ಮೈಸೂರು ರಾಜ ಪರಂಪರೆ ಸಾಂಸ್ಕೃತಿಕ ಮತ್ತು ಸಾಂಪ್ರದಾಯಿಕ ವೈಭವವನ್ನು ಅನಾವರಣಗೊಳಿಸಿವೆ.

ಮೈಸೂರು ದಸರಾ ಮೆರವಣಿಗೆಯಲ್ಲಿ ರಾಮನಗರದ ರೇಷ್ಮೆ, ಮಾವು ಸ್ತಬ್ಧಚಿತ್ರ ಪ್ರದರ್ಶನ

Oct 08 2024, 01:19 AM IST
ರಾಮನಗರ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಗಳಿಗೆ ಮತ್ತಷ್ಟು ಉತ್ತೇಜನ ನೀಡುವ ಸಲುವಾಗಿ ರೇಷ್ಮೆ ಹಾಗೂ ಮಾವು ಬೆಳೆಗಳ ಮಾದರಿ ಈ ಬಾರಿಯ ಮೈಸೂರು ದಸರಾ ಮೆರವಣಿಗೆಯಲ್ಲಿ ರಾಮನಗರ ಜಿಲ್ಲೆಯಿಂದ ಪ್ರದರ್ಶನಗೊಳ್ಳಲಿವೆ.

ಪ್ಯಾರಿಸ್‌ ಪ್ಯಾರಾಲಿಂಪಿಕ್ಸ್‌ ಸಾಧಕರಿಗೆ ಬೆಂಗಳೂರಿನಲ್ಲಿ ಸನ್ಮಾನ: ಮೈಸೂರು ಪೇಟ ತೊಡಿಸಿ ಗೌರವ

Oct 07 2024, 01:34 AM IST
ರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್ಸ್‌ ಮುಖ್ಯ ಕೋಚ್ ಸತ್ಯನಾರಾಯಣ ಮುಂದಾಳತ್ವದಲ್ಲಿ ಈ ಸನ್ಮಾನ ಹಮ್ಮಿಕೊಳ್ಳಲಾಗಿತ್ತು. ಒಟ್ಟು 18 ಮಂದಿ ಅಥ್ಲೀಟ್‌ಗಳನ್ನು ಸನ್ಮಾನಿಸಲಾಯಿತು.

ದಸರಾ ಮಹೋತ್ಸವ ಹಿನ್ನೆಲೆ ವಿದ್ಯುತ್ ದೀಪಗಳಿಂದ ಪ್ರಜ್ವಲಿಸುತ್ತಿದೆ ಸಾಂಸ್ಕೃತಿಕ ನಗರಿ ಮೈಸೂರು

Oct 06 2024, 01:29 AM IST

ಸಾಂಸ್ಕೃತಿಕ ನಗರಿ ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಬೆಳಕಿನ ಸೌಂದರ್ಯದಿಂದ ಝಗಮಗಿಸುತ್ತಿದೆ. ನಗರದ ಪ್ರಮುಖ ರಸ್ತೆಗಳು ಬೆಳಕಿನ ತೋರಣಗಳಿಂದ, ವೃತ್ತಗಳು ವಿದ್ಯುತ್ ದೀಪಗಳಿಂದ ಪ್ರಜ್ವಲಿಸುತ್ತಿದೆ.  

ಮೈಸೂರು ವಿಭಾಗಕ್ಕೆ ಮಟ್ಟಕ್ಕೆ ಗೊರಮಾರನಹಳ್ಳಿ ಮೊರಾರ್ಜಿ ವಿದ್ಯಾರ್ಥಿಗಳು

Oct 06 2024, 01:25 AM IST
ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಗೊರಮಾರನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಖೋ ಖೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿದ್ದಾರೆ. ೧೪ ಮತ್ತು ೧೭ ವಯೋಮಿತಿ ಒಳಗಿನ ಎರಡು ತಂಡಗಳು ಪ್ರಥಮ ಸ್ಥಾನಗಳಿಸಿವೆ. ಉತ್ತಮ ಸಾಧನೆ ಮಾಡಿರುವ ಶಾಲೆಯ ಕ್ರೀಡಾಪಟುಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ಎನ್. ದೀಪಾ ಇತರರು ಅಭಿನಂದಿಸಿದ್ದಾರೆ.

ಮೈಸೂರು ದಸರೆಯಲ್ಲಿ ಯೋಗಾಯೋಗ...!

Oct 06 2024, 01:18 AM IST
ಆರೋಗ್ಯದ ಕಡೆಗೆ ಗಮನ ಕೊಡಬೇಕು ಎಂಬುವುದರ ಸಲುವಾಗಿ ಮೈಸೂರಿನಲ್ಲಿ ಯೋಗ ದಸರಾವನ್ನು ಪ್ರಾರಂಭ ಮಾಡಿರುವುದು. ಯೋಗ ದಸರಾವನ್ನು ಗಿನ್ನಿಸ್ ದಾಖಲೆಗೆ ತೆಗೆದುಕೊಂಡು ಹೋಗಲು ಪ್ರಯತ್ನಿಸಲಾಗಿತ್ತು, ಆದರೆ, ಕಾರಣಾಂತರಗಳಿಂದ ಅದು ಆಗಲಿಲ್ಲ.

ಮೈಸೂರು ಪ್ರವಾಸಕ್ಕೆ ಬರುವ ವಾಹನಗಳಿಗೆ ಅ.4ರಿಂದ 12ರವರೆಗೆ ಪ್ರವೇಶ ತೆರಿಗೆ ವಿನಾಯಿತಿ

Oct 05 2024, 12:17 PM IST

ದಸರಾ ಹಬ್ಬದ ಅಂಗವಾಗಿ ಹೊರರಾಜ್ಯಗಳಿಂದ ಮೈಸೂರಿಗೆ ಬರುವ ಪ್ರವಾಸಿ ವಾಹನಗಳಿಗೆ ಅ. 4ರಿಂದ 12ರವರೆಗೆ ಪ್ರವೇಶ ತೆರಿಗೆ ವಿನಾಯಿತಿ ನೀಡಿ ಸಾರಿಗೆ ಇಲಾಖೆ ಆದೇಶಿಸಿದೆ.

ಶ್ರೀರಂಗಪಟ್ಟಣ, ಮೈಸೂರು ನನಗೆ ಅದೃಷ್ಟದ ಸ್ಥಳಗಳು: ಡಾ.ಶಿವರಾಜ್ ಕುಮಾರ್

Oct 05 2024, 01:38 AM IST
ನಾಡಹಬ್ಬ ದಸರಾಗೆ 414 ವರ್ಷದ ಇತಿಹಾಸವಿದೆ. ಸರ್ಕಾರದ ವತಿಯಿಂದ ಶ್ರೀರಂಗಪಟ್ಟಣದಲ್ಲಿ ದಸರಾ ಹಬ್ಬ ಆಚರಿಸಲು ಪ್ರಾರಂಭವಾಗಿ 16 ವರ್ಷವಾಗಿದೆ. ಪ್ರತಿ ವರ್ಷ ಶ್ರೀರಂಗಪಟ್ಟಣ ದಸರಾ ತನ್ನ ಮೆರಗನ್ನು ಹೆಚ್ಚಿಸಿಕೊಳ್ಳುತ್ತಿದೆ.

ಮೈಸೂರು ವಿಭಾಗ ಮಟ್ಟದ ಕ್ರಿಕೆಟ್‌: ಕೊಡಗು ಜಿಲ್ಲಾ ತಂಡ ಪ್ರಕಟ

Oct 04 2024, 01:22 AM IST
2024-25 ನೇ ಸಾಲಿನ ಮೈಸೂರು ವಿಭಾಗ ಮಟ್ಟದ ಬಾಲಕರ ಕ್ರಿಕೆಟ್ ಪಂದ್ಯಾಟದಲ್ಲಿ ಭಾಗವಹಿಸಲು ಕೊಡಗು ಜಿಲ್ಲಾ ಬಾಲಕರ ತಂಡ ಪ್ರಕಟವಾಯಿತು. ಕರ್ನಾಟಕ ರಾಜ್ಯ ಸರ್ಕಾರ ಶಿಕ್ಷಣ ಇಲಾಖೆ ವತಿಯಿಂದ ಮೈಸೂರು ವಿಭಾಗ ಮಟ್ಟದ ಬಾಲಕರ ಕ್ರಿಕೆಟ್ ಪಂದ್ಯಾಟ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಅ.7 ಮತ್ತು ಅ.19ರಂದು ನಡೆಯಲಿದೆ.

ಮೈಸೂರು ದಸರಾದಂತೆ ಅದ್ಧೂರಿ ಜಂಬೂಸವಾರಿ

Oct 04 2024, 01:17 AM IST
ಕನ್ನಡಪ್ರಭ ವಾರ್ತೆ ವಿಜಯಪುರ ನವರಾತ್ರಿ ಆಚರಣೆಗೆ ಮೊದಲ ದಿನ ವಿಜಯಪುರದಲ್ಲೂ ಇದೇ ಮೊದಲ ಬಾರಿಗೆ ಮೈಸೂರಿನಲ್ಲಿ ದಸರಾ ಆಚರಿಸುವ ರೀತಿಯಲ್ಲಿಯೇ ಚಾಮುಂಡೇಶ್ವರಿ ದೇವಿಯ ಉತ್ಸವ ಹಾಗೂ ಜಂಬೂಸವಾರಿ ನಡೆಸುವ ಮೂಲಕ ದಸರಾ ಆಚರಣೆಗೆ ಚಾಲನೆ ನೀಡಲಾಯಿತು. ನಗರದ ಆರಾಧ್ಯ ದೈವ ಶ್ರೀ ಸಿದ್ಧೇಶ್ವರ ದೇವಾಲಯದಿಂದ ಐಶ್ವರ್ಯ ನಗರದಲ್ಲಿನ ಶ್ರೀ ಚಾಮುಂಡೇಶ್ವರಿ ದೇವಾಲಯದವರೆಗೆ ಅದ್ಧೂರಿ ಜಂಬೂಸವಾರಿ ನಡೆಸಲಾಯಿತು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 33
  • next >

More Trending News

Top Stories
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
ಎಸ್ಸಿ ಒಳ ಮೀಸಲಿಗೆ 4 ಸಮುದಾಯ ಕಿಡಿ
ಮೋದಿ ಜತೆ ಮಾತನಾಡಲು ಉತ್ಸುಕ: ಟ್ರಂಪ್‌
ನೇಪಾಳ ಆಯ್ತು ಈಗ ಫ್ರಾನ್ಸಲ್ಲೂ ಜನರ ದಂಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved