• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯಮಟ್ಟದ ವ್ಹಾಲಿಬಾಲ್‌ ಪಂದ್ಯಾವಳಿ: ಮೈಸೂರು ಎಂಎಂಸಿ ತಂಡಗಳು ಚಾಂಪಿಯನ್‌

Jul 05 2024, 12:54 AM IST
ತೇರದಾಳದ ದಾನಿಗೊಂಡ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಮೂರು ದಿನಗಳ ಕಾಲ ಜರುಗಿದ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ರಾಜ್ಯಮಟ್ಟದ ವ್ಹಾಲಿಬಾಲ್ ಪಂದ್ಯಾವಳಿಯಲ್ಲಿ ಮೈಸೂರಿನ ಎಂಎಂಸಿ ಪುರುಷ ಹಾಗೂ ಮಹಿಳಾ ತಂಡಗಳು ಚಾಂಪಿಯನ್‌ಶಿಪ್ ಪಟ್ಟ ಅಲಂಕರಿಸಿದವು.

ಮೈಸೂರು ಸೈಟ್‌ ಅಕ್ರಮ: ಮುಡಾ ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ

Jul 05 2024, 12:53 AM IST
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ ಹಗರಣ ಖಂಡಿಸಿ ಬಿಜೆಪಿ ಕಾರ್ಯಕರ್ತರು ಮೈಸೂರಿನಲ್ಲಿ ಪ್ರತಿಭಟಿಸಿದರು.

ನಂ.1 ಅಪಾಯಕಾರಿ ನಗರಿಯಾಗಿ ಮಾರ್ಪಡುತ್ತಿದೆ ಮೈಸೂರು?

Jul 03 2024, 12:19 AM IST
ಕೃಷ್ಣರಾಜ ವೃತ್ತ, ದೇವರಾಜ ಮಾರುಕಟ್ಡೆ, ದೇವರಾಜ ಅರಸ್ ರಸ್ತೆ ಮುಂತಾದ ಜನನಿಬಿಡ ಸ್ಥಳದ ಪಕ್ಕದಲ್ಲಿಯೇ ಇರುವ ವಿನೋಬಾರಸ್ತೆಯ ಈ ಭಾಗದಲ್ಲಿ ಇರುವ ಜನಜಂಗುಳಿಯು ತಿರುಪತಿ ತಿಮ್ಮಪ್ಪನ ಸನ್ನಿಧಿಗಿಂತಲೂ ಹೆಚ್ಚಾಗಿರುತ್ತದೆ.

ಮೈಸೂರು ಫಿಲ್ಮ್‌ ಸಿಟಿಗೆ ಶೀಘ್ರವೇ ಶಂಕು: ಸಿಎಂ

Jul 01 2024, 01:53 AM IST
ಡಾ.ರಾಜ್‌ಕುಮಾರ್‌ ಅವರ ಕನಸಿನಂತೆ ಮೈಸೂರಿನಲ್ಲಿ ನೂರು ಎಕರೆಯಲ್ಲಿ ‘ಚಿತ್ರನಗರಿ’ (ಫಿಲಂ ಸಿಟಿ) ನಿರ್ಮಾಣಕ್ಕೆ ಕೂಡಲೇ ಶಂಕುಸ್ಥಾಪನೆ ನೆರವೇರಿಸಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ಇಂದು ಹಾಲಿನ ಉತ್ಪಾದನೆ ಸುಮಾರು ಒಂದು ಲಕ್ಷ ಲೀಟರ್ ನಷ್ಟು ಹೆಚ್ಚಿದೆ: ಡಾ.ನಾಗರಾಜು

Jun 23 2024, 02:05 AM IST
ಬರಗಾಲದ ಮುನ್ನೆಚ್ಚರಿಕೆಯ ಕ್ರಮವಾಗಿ ಗುಣಮಟ್ಟದ ಮೇವಿನ ಬೀಜಗಳನ್ನು ಸಕಾಲದಲ್ಲಿ ಇಲಾಖೆಯು ಹಂಚಿದ್ದರ ಪರಿಣಾಮ ಜಿಲ್ಲೆಯಲ್ಲಿ ಉತ್ತಮ ಮೇವು ಬೆಳದಿದೆ. ಇದರಿಂದಾಗಿ ಜಾನುವಾರುಗಳಿಗೆ ಪೌಷ್ಟಿಕ ಮೇವು ದೊರೆತಿದೆ ಮತ್ತು ಹಾಲಿನ ಉತ್ಪಾದನೆಯು ಹೆಚ್ಚಾಗಿದೆ. ಮೇವಿನ ಬೀಜಗಳ ವಿತರಣೆ ಮತ್ತು ಲಸಿಕೆ ಕಾರ್ಯಕ್ರಮದಲ್ಲಿ ಪಶುಸಖಿಯರು ಸಕ್ರಿಯವಾಗಿ ಪಾಲ್ಗೊಂಡಿದ್ದರಿಂದ ಹೆಚ್ಚಿನ ಹಾಲಿನ ಉತ್ಪಾದನೆಯಾಗುತ್ತಿದೆ.

ಟೆನೆಟ್ ಡಯಾಗ್ನೋಸ್ಟಿಕ್ಸ್ ಮೈಸೂರು ಶಾಖೆ ಆರಂಭ

Jun 22 2024, 12:51 AM IST
ಟೆನೆಟ್ ಡಯಾಗ್ನೋಸ್ಟಿಕ್ಸ್ ದೇಶದ 8 ರಾಜ್ಯಗಳಲ್ಲಿ ಮತ್ತು 30 ವಿವಿಧ ಸ್ಥಳಗಳಲ್ಲಿ ಭಾರತದೆಲ್ಲೆಡೆ ಹೊಂದಿದೆ. ಕರ್ನಾಟಕದಲ್ಲಿ 9 ಕಡೆ ತನ್ನ ಕೇಂದ್ರವನ್ನು ಪ್ರಾರಂಭಿಸಿದೆ. ಬೆಂಗಳೂರಿನಲ್ಲಿ ಜಯನಗರ, ಸದಾಶಿವನಗರ, ಇಂದಿರಾನಗರ, ಮಾರತಹಳ್ಳಿ, ಫ್ರೆಜರ್ ಟೌನ್ ಮತ್ತು ವೈಟ್ ಫೀಲ್ಡ್, ಮಂಗಳೂರಿನಲ್ಲಿ 1 ಶಾಖೆ ತೆರೆಯಲಾಗಿದೆ. ರಾಜ್ಯದಲ್ಲಿ 9ನೇ ಶಾಖೆಯನ್ನು ಮೈಸೂರಿನಲ್ಲಿ ಆರಂಭಿಸಲಾಗಿದೆ.

ದರ್ಶನ್‌ ಕೇಸ್‌: ಮೈಸೂರು ಹೋಟೆಲ್‌ನಲ್ಲಿ ಪೊಲೀಸರ ಮಹಜರ್

Jun 19 2024, 01:01 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಪೈಕಿ ನಾಗರಾಜ್ ಅ.ನಾಗ ಹಾಗೂ ಲಕ್ಷ್ಮಣ್ ರನ್ನು ಬೆಂಗಳೂರು ಪೊಲೀಸರು ಮೈಸೂರಿಗೆ ಕರೆತಂದು ಮಂಗಳವಾರ ಸ್ಥಳ ಮಹಜರು ನಡೆಸಿದರು.

ಬೆಂ-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ತಗ್ಗಿದ ಅಪಘಾತಗಳು

Jun 17 2024, 01:35 AM IST
ರಾಮನಗರ: ಪೊಲೀಸ್‌ ಇಲಾಖೆ ಕೈಗೊಂಡ ಸುರಕ್ಷತಾ ಕ್ರಮಗಳ ಪರಿಣಾಮ ಬೆಂಗಳೂರು-ಮೈಸೂರು ಎಕ್ಸ್‌ ಪ್ರೆಸ್ ವೇನಲ್ಲಿ ಅಪಘಾತಗಳ ಸಂಖ್ಯೆ ಇಳಿಮುಖಗೊಂಡಿದೆ.

ಮೈಸೂರು ಮೃಗಾಲಯವನ್ನು ವಿಶ್ವ ಮಟ್ಟದ ಪ್ರವಾಸಿ ತಾಣ ಮಾಡಲು ಕ್ರಮ: ಈಶ್ವರ್ ಖಂಡ್ರೆ

Jun 16 2024, 01:49 AM IST
ಮೈಸೂರು ಮೃಗಾಲಯದಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಜಿರಾಫೆಗೆ ಮರಿಗೆ ದಕ್ಷ ಎಂದು ನಾಮಕರಣ ಮಾಡಿದರು. ಬಳಿಕ ಮೈಸೂರು ಮೃಗಾಲಯದಲ್ಲಿ ನೂತನವಾಗಿ ಜಾರಿಗೆ ತಂದಿರುವ ವಾಟ್ಸಪ್ ಮೂಲಕ ಟಿಕೆಟ್ ಖರೀದಿಗೆ ಹಾಗೂ ಪ್ರಾಣಿಗಳ ಚಿಕಿತ್ಸೆಗಾಗಿ ವನ್ಯಜೀವಿ ಆಂಬ್ಯುಲೆನ್ಸ್ ಗೆ ಚಾಲನೆ ನೀಡಿದರು.

ಮೈಸೂರು ಸಂಸ್ಥಾನದ ಯಶಸ್ಸಿಗೆ ನಾಲ್ವಡಿ ಒಡೆಯರ್ ಕಾರಣ

Jun 11 2024, 01:36 AM IST
ನಾಗಮಂಗಲ ತಾಲೂಕಿನ ಚಿಣ್ಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತ್ಯುತ್ಸವದಲ್ಲಿ ಒಡೆಯರ್ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 27
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved