• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಲವು ಉತ್ಪನ್ನಗಳಿಗೆ ಮೈಸೂರು ಬ್ರಾಂಡ್

Feb 04 2024, 01:31 AM IST
ಮೈಸೂರು ಸಿಲ್ಕ್ ಸ್ಥಾಪನೆಯಾಗಿ ನೂರು ವರ್ಷ ಕಳೆದಿವೆ. ಇಲ್ಲಿ ಉತ್ಪಾದನೆಗೊಳ್ಳುವ ಉತ್ಪನ್ನಗಳ ಗುಣಮಟ್ಟದಿಂದ ಇಂದಿಗೂ ದೇಶ-ವಿದೇಶದ ಗ್ರಾಹಕರನ್ನು ಸೆಳೆಯುತ್ತಿದೆ. ಇಂತಹ ಬ್ರ್ಯಾಂಡೆಡ್ ಉತ್ಪನ್ನ ಗಳನ್ನು ಸೃಷ್ಟಿಸಿದರೆ, ದೀರ್ಘ ಕಾಲದ ಉದ್ಯೋಗಾವಕಾಶ, ಉತ್ಪಾದಕತೆಯ ಜೊತೆಗೆ ನಮ್ಮ ದೇಶದ ಹೆಸರು ಹೆಸರು ವಾಸಿಯಾಗುತ್ತದೆ. ಮೈಸೂರು ಪ್ರಾಂತ್ಯಕ್ಕೆ ಸೀಮಿತವಾಗಿ ಯೋಚಿಸುವುದಾದರೆ, ಮೈಸೂರಿನ ಹೆಸರನ್ನು ಬ್ರಾಂಡೆಡ್ ಮಾಡಲು ನಮ್ಮ ಪೂರ್ವಿಕರು ಅಂದಿನ ಜಾಗತಿಕ ಮಾರುಕಟ್ಟೆಯಲ್ಲಿನ ತಲ್ಲಣಗಳನ್ನು ಯೋಚಿಸಿಯೇ ಈ ತೀರ್ಮಾನ ಮಾಡಿರಬಹುದು

ಮೌರ್ಯರಿಂದ ಮೈಸೂರು ಒಡೆಯರ್ ವರೆಗಿನ ನಾಣ್ಯ ದರ್ಶನ

Feb 01 2024, 02:04 AM IST
ಪಾಳೆಗಾರರ ಕಾಲದ , ಮಾಗಡಿಯ ಕೆಂಪೇಗೌಡ, ಯಲಹಂಕದ ನಾಡಪ್ರಭುಗಳ ಅಪರೂಪದ ನಾಣ್ಯಗಳನ್ನು ಪ್ರದರ್ಶನದಲ್ಲಿ ಇಡಲಾಗಿತ್ತು. ಇವುಗಳನ್ನೆಲ್ಲ ಪಠ್ಯದಲ್ಲಿ ಓದುತ್ತಿದ್ದ ಇತಿಹಾಸದ ವಿದ್ಯಾರ್ಥಿಗಳು, ಕಣ್ಣಾರೆ ನೋಡಿ, ಕುತೂಹಲದಿಂದ ಇನ್ನಷ್ಟು ವಿಚಾರಗಳನ್ನು ತಿಳಿದುಕೊಂಡರು.

ಮೈಸೂರು ಮುಡಿಗೆ ಮತ್ತೊಂದು ಹೆಮ್ಮೆಯ ಗರಿ

Jan 29 2024, 01:32 AM IST
ದೇಶದ ಒಟ್ಟು 17 ಎನ್.ಸಿ.ಸಿ ತುಕಡಿಗಳು ಭಾಗವಹಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ಕರ್ನಾಟಕ ತಂಡವು, ಮಹಾರಾಷ್ಟ್ರ ನಂತರ ಒಟ್ಟಾರೆಯಾಗಿ 2ನೇ ಅತ್ತ್ಯುತ್ತಮ ತಂಡವಾಗಿ ಹೊರಹೊಮ್ಮಿತು. ತಂಡದ ಸದಸ್ಯೆ ಮೈಸೂರಿನ ಎಸ್. ತನ್ಮಯಿ. ಪ್ರಧಾನಿ ನರೇಂದ್ರಮೋದಿ ಅವರಿಂದ ಬಹುಮಾನ ಪಡೆದರು.

ಇಂದಿನಿಂದ ‘ಮೈಸೂರು ಸಾಂಸ್ಕೃತಿಕ ಉತ್ಸವ’ ಆರಂಭ

Jan 26 2024, 01:50 AM IST
ಮೈಸೂರಿನ ಸಾಂಸ್ಕೃತಿಕ ಸೊಬಗು, ಪರಂಪರೆ, ಪ್ರವಾಸೋದ್ಯಮ, ವಾಣಿಜ್ಯೋದ್ಯಮ ಹಾಗೂ ಮೈಸೂರಿನ ಹಿರಿಮೆಯನ್ನು ಇನ್ನಷ್ಟು ಮುಮ್ಮಡಿಗೊಳಿಸುವ ಸಂಗೀತ, ಹಾಸ್ಯ, ನೃತ್ಯ ಮತ್ತಷ್ಟು ಮನರಂಜನೆ ನೀಡುವ ಮೈಸೂರು ಫೆಸ್ಟ್- 2024 ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮಾನಸ ಗಂಗೋತ್ರಿಯ ಆವರಣದಲ್ಲಿ ಭರಪೂರ ಸಿದ್ಧತೆಗಳು ಈಗಾಗಲೇ ನಡೆದಿದೆ. ಹಾಗೇ ಗಣರಾಜ್ಯೋತ್ಸವದ ಅಂಗವಾಗಿ ಜ.26 ರಂದು ಕೆ.ಎಸ್.ಟಿ.ಡಿ.ಸಿ ವತಿಯಿಂದ ಬೃಹತ್ ಸೈಕಲ್ ಥಾವನ್ನು ಆಯೋಜಿಸಿದೆ.

ಲೋಕಸಭಾ ಚುನಾವಣೆ- ಮೈಸೂರು ಜಿಲ್ಲೆಯಲ್ಲಿ 26,99,835 ಮತದಾರರು

Jan 23 2024, 01:47 AM IST
50696 ಯುವ ಮತದಾರರು ನೋಂದಾಯಿಸಿಕೊಂಡಿದ್ದಾರೆ. 27159 ಪುರುಷರು, 23770 ಮಹಿಳೆಯರು, ನಾಲ್ವರು ತೃತೀಯ ಲಿಂಗಿ ಮತದಾರರಿದ್ದಾರೆ. ಕರಡು ಮತದಾರರ ಪಟ್ಟಿಯಲ್ಲಿ 34070 ಮತದಾರರಿದ್ದರು. ಅಂತಿಮ ಮತದಾರರ ಪಟ್ಟಿಯಲ್ಲಿ 16899 ಯುವ ಮತದಾರರ ಏರಿಕೆಯಾಗಿದೆ. ಹಾಗೆಯೇ, 16726 ಮತದಾರರು ಮೃತರಾಗಿದ್ದಾರೆ. 19482 ಸ್ಥಳಾಂತರ, 6495 ಮತದಾರರು ಪುನರಾವರ್ತನೆ ಇದ್ದು, ಜಿಲ್ಲೆಯಲ್ಲಿ ಒಟ್ಟು 42,704 ಮತದಾರರನ್ನು ಕೈ ಬಿಡಲಾಗಿದೆ

ಮೈಸೂರು ಫ್ಯಾಕ್ಟರಿಯ 21 ಉತ್ಪನ್ನ ಬಿಡುಗಡೆ

Jan 21 2024, 01:32 AM IST
ಕೆಎಸ್‌ಡಿಎಲ್‌ ತನ್ನ ಉತ್ಪನ್ನಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳುವುದರ ಜತೆಗೆ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಸ್ತುಗಳನ್ನು ಉತ್ಪಾದನೆ ಮಾಡುತ್ತಿದೆ. ಲಾಭದತ್ತವೂ ಸಂಸ್ಥೆ ಸಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರು ದಸರಾ ನೆನಪಿಸಿದ ಪಂಜಿನ ಕವಾಯತು

Jan 20 2024, 02:03 AM IST
ಕರ್ನಾಟಕ ಪೊಲೀಸ್‌ ಇಲಾಖೆಯ ನೇತೃತ್ವದಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ನೆರವೇರುವ ಆಕರ್ಷಕ ಪಂಜಿನ ಕವಾಯತನ್ನು ನೆನಪಿಸುವಂಥ ಮೈನವಿರೇಳಿಸುವ ಪ್ರದರ್ಶನ ಶುಕ್ರವಾರ ಸಂಜೆ ಇಲ್ಲಿನ ನಗರದ ನೆಹರು ಕ್ರೀಡಾಂಗಣದಲ್ಲಿ ನಡೆದು ಸಾವಿರಾರು ಜನರ ಚಪ್ಪಾಳೆ, ಕೇಕೆಯನ್ನು ಗಿಟ್ಟಿಸಿಕೊಂಡಿತು.

ಮೈಸೂರು ಗರಡೀಲಿ ನಾನು ಕೂಡ ಪಳಗಿದ್ದೇನೆ: ಅನಂತಕುಮಾರ್‌ ಹೆಗಡೆ

Jan 18 2024, 02:03 AM IST

ಅವರು ಮೈಸೂರು ಗರಡಿಯಲ್ಲಿ ಬೆಳೆದಿದ್ದರೆ, ನಾನು ಕೂಡ ಮೈಸೂರು ಗರಡಿಯಲ್ಲಿಯೇ ಪಳಗಿದ್ದೇನೆ. ಅದೇ ಗರಡಿಯಲ್ಲಿಯೇ ನಾನೂ ಕುಸ್ತಿ ಆಡಿದ್ದೇನೆ. ನಮ್ಮವರಿಗೆ ಏಕವಚನದಲ್ಲಿ ಮಾತನಾಡಿದರೆ ನಾನೇನು ಮಾಡಲಿ?’ ಎಂದು ಉತ್ತರ ಕನ್ನಡ ಸಂಸದ ಅನಂತ ಕುಮಾರ್‌ ಹೆಗಡೆ ಅವರು ಸಿದ್ದು ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಟೀಂ ಮೈಸೂರು ಪ್ರತಿಷ್ಠಾನದಿಂದ ಸ್ವಾಮಿ ವಿವೇಕಾನಂದ ಜಯಂತಿ

Jan 17 2024, 01:46 AM IST
ವಿವೇಕಾನಂದರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು, ತಂದೆ ಹಾಗೂ ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳಿ

ಮೈಸೂರು ಸಂಕ್ರಾಂತಿ ರಂಗಹಬ್ಬ ಉದ್ಘಾಟನೆ

Jan 14 2024, 01:31 AM IST

ಮೈಸೂರು ಸಂಕ್ರಾಂತಿ ರಂಗಹಬ್ಬ ಉದ್ಘಾಟನೆ- ರಂಗಭೂಮಿ ಹಾಗೂ ಸಿನಿಮಾ ನಿರ್ದೇಶಕ ಬಿ ಸುರೇಶ್ ಅಭಿಮತ

  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved