• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಕೃತಿಯೇ ಜನಪದರ ದೇವರು: ಜಿ.ಗುರುರಾಜ ಮೈಸೂರು

May 20 2025, 01:14 AM IST
ಆಯುರ್ವೇದ ಚಿಕಿತ್ಸಾ ಪದ್ದತಿಯು ಹೆಚ್ಚು ಪರಿಣಾಮಕಾರಿಯಾಗಿದೆ. ಆರೋಗ್ಯ ಸುಧಾರಣೆಗೆ ವಿಶೇಷ ಗಮನ ಕೊಡುವುದು ಮುಖ್ಯ. ಯಾಂತ್ರಿಕ ಜೀವನ ಶೈಲಿ ಮನುಷ್ಯನ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಬೀರುತ್ತಿದೆ. ಸಾತ್ವಿಕ ಆಹಾರ ಸೇವನೆ ಆರೋಗ್ಯಕರ ಜೀವನಕ್ಕೆ ಆಧಾರ.

ಮೈಸೂರು, ಮಂಡ್ಯದಲ್ಲಿಯೋಧರಿಗಾಗಿ ಪ್ರಾರ್ಥನೆ

May 18 2025, 11:48 PM IST

  ಆಪರೇಷನ್‌ ಸಿಂದೂರ ಯಶಸ್ಸಿನ ಹಿನ್ನೆಲೆಯಲ್ಲಿ ಭಾರತೀಯ ಸೈನಿಕರ ಒಳಿತಿಗಾಗಿ ಭಾನುವಾರ ಮೈಸೂರು ಮತ್ತು ಮಂಡ್ಯಗಳಲ್ಲಿ ಯೋಧರಿಗಾಗಿ ಪ್ರಾರ್ಥನೆಗಳು ನಡೆದವು.

ಗ್ರೇಟರ್ ಮೈಸೂರು ರಚನೆ ಅಧ್ಯಯನ ನಡೆಸಲು ಸಿಎಂ ಸಮ್ಮತಿ

May 16 2025, 02:20 AM IST
ನರಸಿಂಹರಾಜ, ಚಾಮರಾಜ, ಕೃಷ್ಣರಾಜ ಕ್ಷೇತ್ರಗಳಿಗೆ ಹೋಲಿಸಿದರೆ ಚಾಮುಂಡೇಶ್ವರಿ ಕ್ಷೇತ್ರ ದೊಡ್ಡದು. ನಾಲ್ಕು ಪಟ್ಟಣ ಪಂಚಾಯಿತಿ, ಒಂದು ನಗರಸಭೆ, 17 ಗ್ರಾಪಂಗಳಿವೆ

ಟಿಬಿ ಡ್ಯಾಂ, ಮೈಸೂರು ಅರಮನೆ ಆವರಣದಲ್ಲಿ ಮಾಕ್ ಡ್ರಿಲ್

May 11 2025, 01:37 AM IST

‘ಆಪರೇಷನ್‌ ಸಿಂದೂರ’ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಟಿಬಿ ಡ್ಯಾಂನಲ್ಲಿ ಶನಿವಾರ ಕೇಂದ್ರ ಕೈಗಾರಿಕಾ ಪಡೆ (ಕೆಎಸ್ಐಎಸ್ಎಫ್‌) ವತಿಯಿಂದ ಮಾಕ್ ಡ್ರಿಲ್ ನಡೆಸಲಾಯಿತು. 

ಮೈಸೂರು ಅರಮನೆಯಲ್ಲಿ ಸಿವಿಲ್ ಡಿಫೆನ್ಸ್ ಮಾಕ್‌ ಡ್ರಿಲ್

May 11 2025, 01:15 AM IST
ವಿಮಾನ ಹಾರಾಟದ ನಂತರ ಅರಮನೆ ವಿವಿಧ ಸ್ಥಳಗಳಲ್ಲಿ ಬಾಂಬ್ ಬಿದ್ದಂತೆ, ಇದರಿಂದ ಪ್ರವಾಸಿಗರು ಜನರಿಗೆ ತೊಂದರೆ, ಗಾಬರಿಯಾದ ಜನ ಓಡಿದ್ದರಿಂದ ಹಲವರಿಗೆ ಗಾಯವಾದಂತೆ, ಅರಮನೆ ಮುಂಭಾಗದಲ್ಲಿದ್ದ ಗುಡಿಸಲಿಗೆ ಬೆಂಕಿ ಹಚ್ಚಿದಂತೆ ಅಣಕು ಪ್ರದರ್ಶಿಸಲಾಯಿತು

ಮೈಸೂರು ಮಂಡ್ಯ ರಾಜಕಾರಣಿಗಳು ಅಭಿವೃದ್ಧಿ ವಿಷಯದಲ್ಲಿ ಹೆಚ್ಚು ಸಾಮ್ಯತೆಗಳು ಹೊಂದಿದ್ದರು: ಬಿ.ಎಲ್.ಶಂಕರ್

May 02 2025, 11:45 PM IST
ಈಗೀನ ರಾಜಕಾರಣಿಗಳಿಗೆ ಅಭಿವೃದ್ಧಿ ಕೆಲಸಗಳಿಗಿಂತ ಶಬ್ಧ ಮಾಲಿನ್ಯ ಹೆಚ್ಚಾಗಿದೆ. ಶಾಸನ ಸಭೆ ಒಳಗೆ ಮತ್ತು ಹೊರಗೆ ಅನಾವಶ್ಯಕ ವಿಚಾರಗಳು ಹೆಚ್ಚು ಚರ್ಚೆಯಾಗುತ್ತಿವೆ. ರೈತರು ಮತ್ತು ಜನರಿಗೆ ಬೇಕಾದ ಕೆಲಸಗಳ ಬಗ್ಗೆ ಚರ್ಚೆಯಾಗುತ್ತಿಲ್ಲ.

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸಂಸದ, ಶಾಸಕ ಪರಿಶೀಲನೆ

Apr 30 2025, 12:36 AM IST
ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಪ್ರವೇಶ ಮತ್ತು ನಿರ್ಗಮನ ಕಲ್ಪಿಸುವ ಕುರಿತು ಶಾಸಕ ಸಿ.ಪಿ.ಯೋಗೇಶ್ವರ್ ಜತೆ ತಾಲೂಕಿನ ರಾಂಪುರ ಹಾಗೂ ಕಣ್ವ ಜಂಕ್ಷನ್ ಬಳಿ ಜಂಟಿ ಪರಿಶೀಲನೆ ನಡೆಸಿದರು.

ಮೈಸೂರು ರಸ್ತೆ ಅಗಲೀಕರಣ ಕಾಮಗಾರಿ ವೀಕ್ಷಿಸಿದ ಶಾಸಕ ರೇವಣ್ಣ

Apr 18 2025, 12:33 AM IST
ಕೇಂದ್ರ ಸರ್ಕಾರದಿಂದ ೬೦ ಅಡಿ ರಸ್ತೆಗೆ ೨೯ ಕೋಟಿ ಹಣ ಮಂಜೂರಾಗಿದ್ದು, ಯಾರಿಗೂ ತೊಂದರೆ ಆಗದಂತೆ ರಸ್ತೆ ಒಂದು ಬದಿಯ ಡ್ರೈನಿಂದ ೩೦ ಅಡಿ ರಸ್ತೆಯ ಕಾಮಗಾರಿ ಪ್ರಾರಂಭ ಮಾಡಲಾಗಿದೆ ಮತ್ತು ಡಾ. ಅಂಬೇಡ್ಕರ್ ವೃತ್ತದ ತನಕ ಮಾಡುತ್ತೇವೆ ಎಂದು ಶಾಸಕ ಎಚ್.ಡಿ.ರೇವಣ್ಣ ತಿಳಿಸಿದರು. ಸೂರನಹಳ್ಳಿ ರೈಲ್ವೆ ಗೇಟ್ ಸಮೀಪದ ಅಂಡರ್‌ಪಾಸ್ ಹತ್ತಿರದಿಂದ ಕಾಮಗಾರಿ ಪ್ರಾರಂಭ ಮಾಡಲಾಗಿದ್ದು, ಜೆಸಿಬಿ ಬಳಸಿ, ಚರಂಡಿಗಳನ್ನು ತೆಗೆಯಲಾಗುತ್ತಿದ್ದು, ೬೦ ಅಡಿ ರಸ್ತೆ ಕಾಮಗಾರಿಯಲ್ಲಿ ಅಗತ್ಯವಿದ್ದಲ್ಲಿ ಭೂ ಸ್ವಾಧೀನವಾದ ನಂತರ ಪರಿಹಾರ ನೀಡಿ ಉಳಿಕೆ ಕಾಮಗಾರಿ ಮಾಡುತ್ತೇವೆ ಎಂದರು.

ಪಂಪನ ಕಾವ್ಯ ನಮಗೆ ಮಾದರಿಯಾಗಲಿ: ಸಾಹಿತಿ ಡಾ.ಕಬ್ಬಿನಾಲೆ ವಸಂತ ಭಾರದ್ವಾಜ ಮೈಸೂರು

Apr 14 2025, 01:22 AM IST
ಕನ್ನಡದ ಕಾವ್ಯಗಳ ಅಧ್ಯಯನ ಕೊರತೆಯಿಂದ ಕನ್ನಡದ ಕಾವ್ಯಗಳಿಗೆ ಶರೀರವೇ‌ ಇಲ್ಲದಂತಾಗಿದೆ.

ಮೈಸೂರು ದಸರಾ ಕ್ರೀಡೆಯಲ್ಲಿ ಕಂಬಳ ಕೂಟ ಆಯೋಜನೆ: ಡಿಸಿಎಂ ಡಿಕೆಶಿ

Apr 13 2025, 02:10 AM IST
ಗುರುಪುರ ಮಾಣಿಬೆಟ್ಟು ಗುತ್ತುವಿನಲ್ಲಿ ದ್ವಿತೀಯ ವರ್ಷದ ಹೊನಲು ಬೆಳಕಿನ ಮೂಳೂರು-ಅಡ್ಡೂರು ಜೋಡುಕರೆ ಕಂಬಳ ‘ಗುರುಪುರ ಕಂಬಳ’ದ ಸಭಾ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಭಾಗವಹಿಸಿದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 35
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved