ಜೆಎಸ್ಎಸ್ ಮೈಸೂರು ಅರ್ಬನ್ ಹಾತ್ನಲ್ಲಿ ಗರ್ವಿ ಗುರ್ಜರಿ ಕರಕುಶಲ ವಸ್ತುಗಳ ಆಕರ್ಷಣೆ
Sep 27 2024, 01:27 AM ISTಗರ್ಭಾ ನೃತ್ಯಕ್ಕೆ ಬಳಸುವ ಚನಿಯಾಚೋಲಿ ವಸ್ತ್ರಗಳ ಪ್ರದರ್ಶನ, ರೇಷ್ಮೆ, ಚರ್ಮದ ಉತ್ಪನ್ನಗಳು, ಬೆಡ್ಶೀಟ್, ಬೆಡ್ ಕವರ್ ಗಳು, ಚಳಿಯ ಸಂದರ್ಭದಲ್ಲಿ ನೆರವಾಗುವ ಮೇಲು ಹೊದಿಕೆಗಳು, ಗುಜರಾತ್ ರಾಜ್ಯದಲ್ಲಿ ಪ್ರಸಿದ್ಧಿ ಪಡೆದಿರುವ ಪ್ಯಾಚ್ ವರ್ಕ್ ಅಲಂಕಾರಿಕ ವಸ್ತ್ರಗಳು.