ಮೈಸೂರು ನಗರದ ವಿವಿಧೆಡೆ ಸ್ವಾತಂತ್ರ್ಯೋತ್ಸವ
Aug 17 2024, 12:48 AM ISTಮೈಸೂರು ನಗರದಲ್ಲಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ನಿಮಿತ್ತ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ದೇಶಭಕ್ತಿ ಗೀತೆ, ರಾಷ್ಟ್ರಧ್ವಜಾರೋಹರಣ, ವಿವಿಧ ಸಾಂಸ್ಕೃತಿ ಕಾರ್ಯಕ್ರಮಗಳು ಜರುಗಿದವು. ಅಲ್ಲದೇ, ವಿವಿಧೆಡೆ ಹಲವು ಸೇವಾ ಕಾರ್ಯಕ್ರಮಗಳು ಜರುಗಿದವು.