ಮೈಸೂರು ಪಾದಯಾತ್ರೆ ಯಶಸ್ವಿಗೊಳಿಸಿ: ರೂಪಾಲಿ ನಾಯ್ಕ
Jul 31 2024, 01:13 AM ISTಆ. 3ರಂದು ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನಿಂದ ಪಾದಯಾತ್ರೆ ಪ್ರಾರಂಭವಾಗಲಿದೆ. ಈ ಪಾದಯಾತ್ರೆ ಅತಿ ಮಹತ್ವದ್ದಾಗಿದೆ ಹಾಗೂ ದಲಿತರಿಗೆ ಸಿಗಬೇಕಾದ ಸೌಲಭ್ಯ, ಅನುದಾನವನ್ನು ದೋಚಿದ ಕಾಂಗ್ರೆಸ್ ವಿರುದ್ಧ ಜನಜಾಗೃತಿ ಮೂಡಿಸಬೇಕಾಗಿದೆ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ತಿಳಿಸಿದರು.