ಮೈಸೂರು ಅಂಧ ಶಾಲೆಯಲ್ಲಿ ಮಕ್ಕಳ ಪ್ರವೇಶಕ್ಕೆ ಅವಕಾಶ: ಡಾ.ಎಚ್.ಎಲ್. ನಾಗರಾಜು
Jul 29 2024, 12:49 AM ISTಮೈಸೂರಿನ ತಿಲಕ್ ನಗರದ ಸರ್ಕಾರಿ ಅಂಧ ಮಕ್ಕಳ ಶಾಲೆಯಲ್ಲಿ ವಸತಿ, ಊಟ, ಆರೋಗ್ಯ ತಪಾಸಣೆ, ಕೌಶಲ್ಯಾಭಿವೃದ್ಧಿ ತರಬೇತಿ ಸೇರಿದಂತೆ ವಿವಿಧ ಕಾರ್ಯಕ್ರಮಗಳಿದ್ದು, ಇಲ್ಲಿ ಒಳ್ಳೆಯ ಶಿಕ್ಷಣ ಪಡೆದು ವ್ಯಕ್ತಿತ್ವ ವಿಕಸನಗೊಳಿಸಿಕೊಳ್ಳಬಹುದಾಗಿದೆ.