ಕೊಡಗು ಮೈಸೂರು ಲೋಕಸಭಾ ಕ್ಷೇತ್ರ: ಯದುವೀರ್, ಲಕ್ಷ್ಮಣ್ ನಾಮಪತ್ರ ಸಲ್ಲಿಕೆ
Apr 04 2024, 01:07 AM ISTಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಯದುವೀರ್ ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕ ಜಿ.ಟಿ. ದೇವೇಗೌಡ, ಸಂಸದ ಪ್ರತಾಪ ಸಿಂಹ ಮತ್ತು ಡಾ. ರವಿ ಪ್ರಕಾಶ್ ಜತೆಗೂಡಿ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಕೆ. ವೆಂಕಟೇಶ್, ಕಾರ್ಯಾಧ್ಯಕ್ಷ ತನ್ವೀರ್ ಸೇಠ್ ಜೊತೆಗೂಡಿ ನಾಮಪತ್ರ ಸಲ್ಲಿಸಿದರು.