ಇಂದಿನಿಂದ 12ರವರೆಗೆ ಬೆಂಗಳೂರು-ಮೈಸೂರು ನಡುವಿನ ಹಲವು ರೈಲುಗಳು ರದ್ದು
Mar 05 2024, 01:32 AM ISTಕೆಂಗೇರಿ-ಹೆಜ್ಜಾಲ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ ನಂ.15ರ ಬಳಿಯ ಕಾಮಗಾರಿ ಹಿನ್ನೆಲೆಯಲ್ಲಿ, ಬೆಂಗಳೂರು-ಮೈಸೂರು ನಡುವೆ ಪ್ರಯಾಣಿಸುವ ಕೆಲವು ರೈಲುಗಳ ಸಂಚಾರವನ್ನು ಮಾರ್ಚ್ 6, 7, 8, 12 ಮತ್ತು 13ರ ತನಕ ರದ್ದುಗೊಳಿಸಲಾಗಿದೆ. ಕೆಲವು ರೈಲುಗಳ ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗಿದೆ.