ಇಂದಿನಿಂದ ‘ಮೈಸೂರು ಸಾಂಸ್ಕೃತಿಕ ಉತ್ಸವ’ ಆರಂಭ
Jan 26 2024, 01:50 AM ISTಮೈಸೂರಿನ ಸಾಂಸ್ಕೃತಿಕ ಸೊಬಗು, ಪರಂಪರೆ, ಪ್ರವಾಸೋದ್ಯಮ, ವಾಣಿಜ್ಯೋದ್ಯಮ ಹಾಗೂ ಮೈಸೂರಿನ ಹಿರಿಮೆಯನ್ನು ಇನ್ನಷ್ಟು ಮುಮ್ಮಡಿಗೊಳಿಸುವ ಸಂಗೀತ, ಹಾಸ್ಯ, ನೃತ್ಯ ಮತ್ತಷ್ಟು ಮನರಂಜನೆ ನೀಡುವ ಮೈಸೂರು ಫೆಸ್ಟ್- 2024 ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮಾನಸ ಗಂಗೋತ್ರಿಯ ಆವರಣದಲ್ಲಿ ಭರಪೂರ ಸಿದ್ಧತೆಗಳು ಈಗಾಗಲೇ ನಡೆದಿದೆ. ಹಾಗೇ ಗಣರಾಜ್ಯೋತ್ಸವದ ಅಂಗವಾಗಿ ಜ.26 ರಂದು ಕೆ.ಎಸ್.ಟಿ.ಡಿ.ಸಿ ವತಿಯಿಂದ ಬೃಹತ್ ಸೈಕಲ್ ಥಾವನ್ನು ಆಯೋಜಿಸಿದೆ.