ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವನ್ನು (ಮುಡಾ) ಶುಕ್ರವಾರ ವಿಸರ್ಜಿಸಲಾಗಿದ್ದು, ಹೊಸದಾಗಿ ರಚಿಸಲಾಗಿದ್ದ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಎಂಡಿಎ) ಜಾರಿಗೆ ಬಂದಿದೆ
ಪಹಲ್ಗಾಂನಲ್ಲಿ ಭಯೋತ್ಪಾದಕ ದಾಳಿ ನಡೆದು ಒಂದು ತಿಂಗಳು ಕಳೆದರೂ ಪಾಕಿಸ್ತಾನದ ವಿರುದ್ಧ ದೇಶದ ಕೋಪ ಕಡಿಮೆಯಾಗುತ್ತಿಲ್ಲ. ಇದರ ಪರಿಣಾಮ ರಾಜಸ್ಥಾನದ ಜೈಪುರದಲ್ಲಿ ‘ಪಾಕ್’ ಎಂಬ ಹೆಸರುಳ್ಳ ಕರ್ನಾಟಕದ ಪ್ರಸಿದ್ಧ ಸಿಹಿತಿನಿಸು ‘ಮೈಸೂರು ಪಾಕ್’ ಸೇರಿ ಹಲವು ಸಿಹಿ ಖಾದ್ಯಗಳ ಹೆಸರನ್ನೇ ಬದಲಿಸಲಾಗಿದೆ!
ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ಬ್ರ್ಯಾಂಡ್ ರಾಯಭಾರಿಯಾಗಿ ಪರಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು 6.2 ಕೋಟಿ ರು. ಪಾವತಿಸಿ 2 ವರ್ಷ 2 ದಿನ ಅವಧಿಗೆ ನೇಮಕ ಮಾಡಿಕೊಳ್ಳಲಾಗಿದೆ.
ಆಪರೇಷನ್ ಸಿಂದೂರ ಯಶಸ್ಸಿನ ಹಿನ್ನೆಲೆಯಲ್ಲಿ ಭಾರತೀಯ ಸೈನಿಕರ ಒಳಿತಿಗಾಗಿ ಭಾನುವಾರ ಮೈಸೂರು ಮತ್ತು ಮಂಡ್ಯಗಳಲ್ಲಿ ಯೋಧರಿಗಾಗಿ ಪ್ರಾರ್ಥನೆಗಳು ನಡೆದವು.
‘ಆಪರೇಷನ್ ಸಿಂದೂರ’ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಟಿಬಿ ಡ್ಯಾಂನಲ್ಲಿ ಶನಿವಾರ ಕೇಂದ್ರ ಕೈಗಾರಿಕಾ ಪಡೆ (ಕೆಎಸ್ಐಎಸ್ಎಫ್) ವತಿಯಿಂದ ಮಾಕ್ ಡ್ರಿಲ್ ನಡೆಸಲಾಯಿತು.