ಫೆ.೭ರಂದು ಮೈಸೂರು ಆಕಾಶವಾಣಿ-೯೦ ಭಾವ ಜನಪದ ರಂಗ ಕಾರ್ಯಕ್ರಮ
Feb 06 2025, 12:16 AM ISTಮೈಸೂರು ಆಕಾಶವಾಣಿ ಕೇಂದ್ರಕ್ಕೆ ೯೦ ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಅದರಂತೆ ಈಗಾಗಲೇ ಚಾಮರಾಜನಗರ, ಮೈಸೂರಿನಲ್ಲಿ ಕಾರ್ಯಕ್ರಮಗಳನ್ನು ನಡೆಸಿದ್ದೇವೆ. ಮಂಡ್ಯದಲ್ಲೂ ಕಾರ್ಯಕ್ರಮ ನಡೆಸಲು ಸಿದ್ಧತೆ ಮಾಡಿದ್ದೇವೆ.