ಬೆಂಗಳೂರು-ಮೈಸೂರು ಹೆದ್ದಾರೀಲಿ ಪೂರ್ಣ ಸರ್ವೀಸ್ ರಸ್ತೆ
Dec 04 2024, 01:33 AM ISTಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು ಮಾರ್ಗದಲ್ಲಿನ ಪಟ್ಟಣಗಳಿಗೆ ತೆರಳಲು ಉದ್ದದ ಮಾರ್ಗ ಕ್ರಮಿಸುವ ಸಮಸ್ಯೆಗೆ ಪರಿಹಾರ ನೀಡಲು ಹೆದ್ದಾರಿಯುದ್ದಕ್ಕೂ ಪೂರ್ಣ ಪ್ರಮಾಣದಲ್ಲಿ ಸರ್ವೀಸ್ ರಸ್ತೆ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಮುಂದಾಗಿದೆ.