ಚಾಮರಾಜನಗರದಲ್ಲಿ ಷಷ್ಠಿ ಪ್ರಯುಕ್ತ ಹುತ್ತಕ್ಕೆ ಕೋಳಿರಕ್ತ, ಮೊಟ್ಟೆ ನೈವೇದ್ಯ
Dec 08 2024, 01:15 AM IST ಷಷ್ಠಿ ಬಂದರೆ ಹಾಲು, ಬೆಣ್ಣೆ, ಪಂಚಾಮೃತವನ್ನು ಹುತ್ತಕ್ಕೆ ಎರೆಯುವುದು ಸಾಮಾನ್ಯ. ಆದರೆ, ಚಾಮರಾಜನಗರ ಜಿಲ್ಲೆಯ ಕೆಲವೆಡೆ ಕೋಳಿ ತಲೆ, ಮೊಟ್ಟೆಯನ್ನು ಎರೆಯುವ ಪರಿಪಾಠ ತಲೆತಲಾಂತರದಿಂದ ನಡೆದು ಬಂದಿದೆ.