ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ಪೌಷ್ಟಿಕಾಂಶ ಆಹಾರ: ಶಾಸಕ ಎಚ್.ಟಿ.ಮಂಜು
Sep 26 2024, 10:07 AM ISTಎಳೆಯ ವಯಸ್ಸಿನಲ್ಲಿ ಬೆಳೆಯುವ ಮಕ್ಕಳಿಗೆ ಅಗತ್ಯ ಪೌಷ್ಟಿಕಾಂಶಗಳಿಂದ ಕೂಡಿದ ಸಮತೋಲನ ಆಹಾರ ಬೇಕಾಗಿದೆ. ಮಕ್ಕಳು ಎಲ್ಲಾ ರೀತಿಯ ತರಕಾರಿಗಳು, ಹಣ್ಣುಗಳು, ಮೊಟ್ಟೆ, ಮಾಂಸ, ಕಾಳುಗಳು, ಹಾಲು ಮೊಸರು ಸೇರಿದಂತೆ ವಿವಿಧ ಪೋಷಕಾಂಶಗಳುಳ್ಳ ಆಹಾರ ಪದಾರ್ಥಗಳನ್ನು ಸೇವಿಸಿದರೆ ಅವರು ದೈಹಿಕವಾಗಿ ಸದೃಢ ಬೆಳವಣಿಗೆ ಹೊಂದುತ್ತಾರೆ.