ಮಕ್ಕಳ ತಟ್ಟೆಯಿಂದ ಮೊಟ್ಟೆ ಎತ್ತಿದ ಪ್ರಕರಣ : ಗುಂಡೂರು ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಅಮಾನತು!
Aug 11 2024, 01:32 AM ISTಕಾರಟಗಿ ತಾಲೂಕು ಗುಂಡೂರು ಗ್ರಾಮದ 2ನೇ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ತಟ್ಟೆಗೆ ಮೊಟ್ಟೆ ಹಾಕಿ, ವಿಡಿಯೋ ಮಾಡಿಕೊಂಡ ಆನಂತರ ಅದನ್ನು ಮತ್ತೆ ವಾಪಸ್ ಪಡೆದ ಘಟನೆಯ ವಿಡಿಯೋ ಭಾರಿ ವೈರಲ್ ಆಗಿದ್ದು, ಈ ಬೆನ್ನಲ್ಲೇ ಸಿಡಿಪಿಒ, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯನ್ನು ಅಮಾನತು ಮಾಡಲಾಗಿದೆ.