ಬ್ರಾಹ್ಮಣ ವಿದ್ಯಾರ್ಥಿನಿಗೆ ಮೊಟ್ಟೆ ತಿನ್ನಿಸಿದ ಶಿಕ್ಷಕನಿಂದ ಕ್ಷಮೆಯಾಚನೆ
Nov 24 2023, 01:30 AM ISTಪೋಷಕರು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ದೂರು ನೀಡಿದರು. ಗುರುವಾರ ಇಲಾಖೆಯ ಹಿರಿಯ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ, ವಸ್ತುಸ್ಥಿತಿ ಕುರಿತು ಪೋಷಕರಿಂದ ಮತ್ತು ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು. ಮೇಲ್ನೋಟಕ್ಕೆ ಶಿಕ್ಷಕ ಲೋಪ ಎಸಗಿರುವುದು ಕಂಡುಬಂದಿದ್ದು, ಶಿಕ್ಷಕರು ತಪ್ಪು ಒಪ್ಪಿಕೊಂಡ ಮೇರೆಗೆ ಪೋಷಕವರ್ಗ ದೂರು ಹಿಂಪಡೆಯುವ ಮೂಲಕ ಪ್ರಕರಣ ಸುಖಾಂತ್ಯ ಕಂಡಿದೆ.