ಹೊಸ ವರ್ಷ ಹೆಸರಲ್ಲಿ ಮೊಬೈಲ್ ಹ್ಯಾಕ್: ಎಚ್ಚರಿಕೆ
Dec 30 2024, 01:01 AM ISTಸೈಬರ್ ಕ್ರೈಂ ಬಗ್ಗೆ ನಗರ ಪೊಲೀಸ್ ಇಲಾಖೆಯಿಂದ ನಿರಂತರವಾಗಿ 217 ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಬ್ಯಾಂಕ್ ಅಧಿಕಾರಿಗಳನ್ನು ಜತೆಗೂಡಿಸಿಕೊಂಡು ವಾಕಥಾನ್, ಜಾಥಾ ಮೊದಲಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಪೊಲೀಸ್ ಆಯುಕ್ತರ ಪ್ರಕಟಣೆ ತಿಳಿಸಿದೆ.